ವಿಶೇಷ ವರದಿ :
ವೈ ಬಿ ಕಡಕೋಳ
ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರು
ಕ್ಷೇತ್ರ ಸಂಪನ್ಮೂಲ ಕೇಂದ್ರ ಸವದತ್ತಿ
ಕ್ರೀ ಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಅಲ್ಲದೇ ಇದಕ್ಕೆ ಬದ್ಧತೆ ಮತ್ತು ನ್ಯಾಯದ ಆಟದ ಅಗತ್ಯವಿರುತ್ತದೆ. ಇದರಲ್ಲಿ ವಿಜೇತನನ್ನು ವಸ್ತುನಿಷ್ಠ ಮಾರ್ಗಗಳಿಂದ ನಿರ್ಧರಿಸಲಾಗುತ್ತದೆ. ಇದನ್ನು ನಿಯಮಗಳ ಅಥವಾ ವಾಡಿಕೆಗಳ ಶ್ರೇಣಿಯಿಂದ ನಡೆಸಲಾಗುವುದು. ಕ್ರೀಡೆಯಲ್ಲಿ...
ಮೂಡಲಗಿ -ಶಿಕ್ಷಣ ಸಂಸ್ಥೆಯನ್ನು ಉಳಿಸಿ ಬೆಳೆಸಿ ಸಂಸ್ಥೆ ಹೆಮ್ಮರವಾಗಿ ಬೆಳೆಯಲು ಕಾರಣೀಭೂತರ ಸ್ಮರಣೆಯ ದಿನಾಚರಣೆಯನ್ನು ಆಚರಿಸುವುದು ಹೆಮ್ಮೆಯ ಸಂಗತಿಯಾಗಿದೆ. ಸೋನವಾಲ್ಕರ ಹಾಗೂ ಹೊಸೂರ ಕುಟುಂಬಗಳು ಶಿಕ್ಷಣಕ್ಕೆ ನೀಡಿದ ಕೊಡುಗೆ ಅಪಾರವಾದದೆಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಹೇಳಿದರು.
ಮೂಡಲಗಿ ಪಟ್ಟಣದ ಬಿ ವಿ ಸೋನವಾಲ್ಕರ ಪಬ್ಲಿಕ್ ಶಾಲೆಯಲ್ಲಿ ನಡೆದ ಶಾಲಾ ಸಂಸ್ಥಾಪಕರ ದಿನದ...
ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ಪ್ರಧಾನಿ ಮೋದಿಯವರು ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ...
ಮೈಸೂರು - ಮೈಸೂರಿನಲ್ಲಿ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ ವತಿಯಿಂದ ನಡೆದ ರಾಷ್ಟ್ರ ಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಡಾ.ಭೇರ್ಯ ರಾಮಕುಮಾರ ಹಾಗೂ ಶ್ರೀಮತಿ ಸವಿತಾ ದಂಪತಿಗಳಿಗೆ ಕನ್ನಡ ನಾಡು ನುಡಿ ಸೇವೆಗಾಗಿ ಸುವರ್ಣ ಕರ್ನಾಟಕ ಅಪೂರ್ವ ದಂಪತಿ ಪ್ರಶಸ್ತಿ ನೀಡಿ ಅಭಿನಂದಿಸಿ...
ಸಿಂದಗಿ - ವೈದ್ಯೋ ನಾರಾಯಣೋ ಹರಿ ಎನ್ನುವ ಮಾತಿನಂತೆ ವೈದ್ಯರು ದೇವರ ಸಮಾನ. ಪ್ರತಿಯೊಬ್ಬ ರೋಗಿಯು ಜೀವನದಲ್ಲೂ ವೈದ್ಯರ ಪಾತ್ರ ಮಹತ್ವದ್ದು. ಇಂತಹ ವೈದ್ಯರ ಶ್ರಮ, ನಿಸ್ವಾರ್ಥ ಸೇವೆಯನ್ನು ಈ ಸಮಾಜ ಸದಾ ಸ್ಮರಿಸಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಮ್. ಬಿ. ಪಾಟೀಲ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯ ಹತ್ತಿರ ಮೊಗಲಾಯಿ ಮಲ್ಟಿ...
ಒಂದಿಷ್ಟು ಹನಿಗಳು.
೧. ಇತಿಹಾಸದಲ್ಲಿ ತಲೆ
ಸವರಿದ ಆ ಖಡ್ಗಕ್ಕೆ
ಹರಾಜಿನಲ್ಲಿ ಬಾರಿ ಬೆಲೆ..!
೨. ಮಠದೊಳಗೆ
ಕಟ್ಟುಮಸ್ತಾಗಿದ್ದ ಅಸಾಮಿ
ಟಿವಿಯಲ್ಲಿ ಬೆತ್ತಲಾದನು
೩. ಡೊನೇಷನ್ ಶಾಲೆಗೆ
ಅಕ್ಕ ಶಾರದೆ ಇಟ್ಟ
ಹೆಸರು ಸುಲಿಗೆ..!
೪. ಜೀವಕ್ಕೆ ಬೆಲೆ ಕಟ್ಟುವ ವೈದ್ಯರು
ಪ್ರಸಿದ್ಧರು ಒಪ್ಪಬಹುದು
ಆದರೆ ವ್ಯಾಪಾರಿ
ಮನೋಧರ್ಮ..!
೫. ಕಲ್ಲನ್ನು ಶಿಲ್ಪಿ
ಕೆತ್ತಿದರೆ ಕಲೆ
ಕಲ್ಲಿನಿಂದ ಶಿಲ್ಪಿ
ಕೆತ್ತಿದರೆ ಕೊಲೆ ..!
೬. ದೋಣಿ ಮೇಲೆ ನೀರಿನಲ್ಲಿ
ವಿಹರಿಸಿದರೆ ವಿಹಾರ
ದೋಣಿ ಒಳಗೆ ನೀರು
ಹರಿದರೆ ಯಾವ ಪರಿಹಾರ..?
-ಗೊರೂರು ಅನಂತರಾಜು, ಹಾಸನ.
ಮೊಬೈಲ್:...
ಸಿಂದಗಿ; ಫೇ ೨೬ ರಂದು ಮಹಾಶಿವರಾತ್ರಿ ನಿಮಿತ್ತ ಶಿವ ಸ್ಮರಣೆ ಹಾಗೂ ದಶಲಕ್ಷ ಬಿಲ್ವಾರ್ಚನೆ ಹಮ್ಮಿಕೊಳ್ಳಲಾಗಿದೆ ಕಾರಣ ಸುತ್ತಮುತ್ತಲಿನ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಪುನೀತರಾಗುವಂತೆ ಆದಿಶೇಷ ಸಂಸ್ಥಾನ ಹಿರೇಮಠದ ಶ್ರೀ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ...
ಬೆಳಗಾವಿ - ಇದೇ ಫೆ. ೨೩ ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ವಚನ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮ ನೆರವೇರಿತು.
ಹರ್ಡೇಕರ್ ಮಂಜಪ್ಪನವರ ಬದುಕು ಮತ್ತು ಬರಹ ಕುರಿತು ಬೆಳಗಾವಿಯ ಪ್ರೊ.ಶ್ರೀಕಾಂತ್ ಶಾನವಾಡ ಅವರು ಸುಧೀರ್ಘವಾಗಿ ಮಾತನಾಡಿದರು. ಕರ್ನಾಟಕದ ಗಾಂಧಿ ಎಂದೆ ಹೆಸರು ಪಡೆದ ವಿಭೂತಿ ಪುರುಷರಾದ ಹರ್ಡೇಕರ್ ಮಂಜಪ್ಪನವರು ಕರ್ನಾಟಕದಲ್ಲಿ ಬಸವ...
ಐತಿಹಾಸಿಕ ಪರಂಪರೆ , ಧಾರ್ಮಿಕ ಕಲೆ, ಸಾಹಿತ್ಯ, ಸಾಂಸ್ಕೃತಿಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆ , ಉತ್ತರ ಕರ್ನಾಟಕದಲ್ಲಿಯೇ ಹೆಸರುವಾಸಿಯಾಗಿದೆ . ಜಿಲ್ಲೆಯಾದ್ಯಂತ ವರ್ಷವಿಡೀ ಸಮ್ಮೇಳನ , ಶಿವಾನುಭವ ಗೋಷ್ಠಿ , ಜಾತ್ರೆ ,ಉತ್ಸವಗಳು ನಡೆಯುತ್ತಲೇ ಇರುತ್ತವೆ. ರಾಮದುರ್ಗ ತಾಲೂಕಿನ ಕಿಲ್ಲಾತೊರಗಲ್ಲ ಗ್ರಾಮದಲ್ಲಿಯೂ ಕೂಡ 2025 ಫೆಬ್ರುವರಿ 24 ರಿಂದ 26 ರ ವರೆಗೆ ಶ್ರೀದುರ್ಗಾದೇವಿಯ...
ಪುತ್ತೂರು - ಸ್ಥಳೀಯ ಬಾಲವನದಲ್ಲಿ ಭಾರತೀಯ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ಆಶ್ರಯದಲ್ಲಿ ಭಾರತ ಸ್ಕೌಟ್ ಗೈಡ್ಸ್ ಸಂಸ್ಥಾಪಕ ಲಾರ್ಡ್ ಬ್ಯಾಡನ್ ಪವಲ್ ಇವರ ಜನ್ಮದಿನವಾದ ಫೆಬ್ರವರಿ 22ನೇ ತಾರೀಕಿನಂದು ಚಿಂತನಾ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಅಂಬಿಕಾ ವಿದ್ಯಾಸಂಸ್ಥೆ, ಬೆಥನಿ ಆಂಗ್ಲ ಮಾಧ್ಯಮಶಾಲೆ, ಪಾಪೆ ಮಜಲು ಹಿರಿಯ ಪ್ರಾಥಮಿಕ ಶಾಲೆ ಮತ್ತು ಬುಶ್ರಾ ಆಂಗ್ಲ ಮಾಧ್ಯಮ ಶಾಲೆ...