Monthly Archives: February, 2025
ಸುದ್ದಿಗಳು
ಮನುಷ್ಯನಿಗೆ ಆಮ್ಲಜನಕ ಎಷ್ಟು ಮುಖ್ಯವೋ ಕಾನೂನು ಅಷ್ಟೇ ಮುಖ್ಯ: ನ್ಯಾಯವಾದಿ ಎಂ ಎಸ್ ಪಾಟೀಲ
ಸಿಂದಗಿ; ಮನುಷ್ಯನಿಗೆ ಆಮ್ಲಜನಕ ಎಷ್ಟು ಮುಖ್ಯವೊ ಅದೇ ರೀತಿ ದಿನನಿತ್ಯ ಜನರ ಮಧ್ಯದಲ್ಲಿ ನಾವು ಬದುಕಬೇಕಾದರೆ ಕಾನೂನಿನ ಚೌಕಟ್ಟಿನಲ್ಲಿ ಬದುಕಬೇಕು. ಸಂವಿಧಾನ ಎಲ್ಲರಿಗೂ ಒಂದೇ ನ್ಯಾಯ ಕೊಡುತ್ತದೆ ಎಂದು ನ್ಯಾಯಾಲಯದ ಸರಕಾರಿ ನ್ಯಾಯಾವಾದಿ ಎಂ ಎಸ್ ಪಾಟೀಲ ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗಂಡು, ಹೆಣ್ಣು,...
ಸುದ್ದಿಗಳು
ಸಾರಂಗಮಠದ ಉತ್ತರಾಧಿಕಾರಿಯಾಗಿ ಕೊಣ್ಣೂರಿನ ಡಾ.ವಿಶ್ವಪ್ರಭುದೇವ ಶಿವಾಚಾರ್ಯರ ನೇಮಕ
ಸಿಂದಗಿ- ಪಟ್ಟಣದ ಸಾರಂಗಮಠದ ಮುಂದಿನ ಉತ್ತರಾಧಿಕಾರಿಯಾಗಿ ಜಮಖಂಡಿ ತಾಲೂಕಿನ ಕೊಣ್ನೂರು ಗ್ರಾಮದ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ನೇಮಕಗೊಂಡಿದ್ದಾರೆ.ಸಿಂದಗಿ ಸಾರಂಗಮಠದಲ್ಲಿ ಶ್ರೀ ಗುಡ್ಡಾಪೂರ ದಾನಮ್ಮದೇವಿ ದೇವಸ್ಥಾನದ ಮೊದಲ ವರ್ಷದ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅಫ್ಜಲಪುರಿನ ಪೂಜ್ಯ ಶ್ರೀ ಮಳೇಂದ್ರ ಶಿವಾಚಾರ್ಯರು ಘೋಷಣೆ ಮಾಡಿದರು.ಈ ವೇಳೆ ಅವರು ಮಾತನಾಡಿ, ಸಿಂದಗಿ ಸಾರಂಗಮಠಕ್ಕೆ ತನ್ನದೇ ಆದ ಭವ್ಯ ಇತಿಹಾಸವಿದೆ....
ಸುದ್ದಿಗಳು
ನಾಗರಿಕರು ಸ್ವತ್ತುಗಳಿಗೆ ಇ ಖಾತಾ ಪಡೆದುಕೊಳ್ಳಬೇಕು – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ - ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ - ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯಾನದಿಂದ ಬಡ ಕುಟುಂಬಗಳಿಗೆ...
ಸುದ್ದಿಗಳು
ವಿಪಕ್ಷದವರು ಪುಣ್ಯ ಸ್ನಾನ ಮಾಡಿ ಪಾಪ ಕಳೆದುಕೊಳ್ಳಲಿ – ಈರಣ್ಣ ಕಡಾಡಿ
ಮೂಡಲಗಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ವಿಶೇಷ ಪೂಜೆ ನೇರವೇರಿಸಿ ಲೋಕ ಕಲ್ಯಾಣಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಲಾಯಿತು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಫೆ-21 ರಂದು ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾ ಕುಂಭಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸುಮಾರು...
ಸುದ್ದಿಗಳು
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಎನ್.ಎಫ್.ಕಿತ್ತೂರ
ಬೈಲಹೊಂಗಲ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರೆ ಉತ್ತಮ ಫಲಿತಾಂಶ ಬಂದೇ ಬರುತ್ತದೆ ಎಂದು ಹಿಂದಿ ಸಂಪನ್ಮೂಲ ವ್ಯಕ್ತಿಗಳಾದ ಎನ್.ಎಫ್. ಕಿತ್ತೂರ ಹೇಳಿದರು.ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಪ್ರೇರಣಾ ಕಾರ್ಯಾಗಾರದಲ್ಲಿ ತಾವು ರಚಿಸಿದ ‘ಪರೀಕ್ಷಾ ತೋಶಾ’ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.ಮಕ್ಕಳು ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದರ ಮೂಲಕ...
ಲೇಖನ
ಲೇಖನ : ಗೆಲುವು ಸೋತವರ ಪಾಲಿಗೆ!
ನಾವಿಂದು ಬದುಕುತ್ತಿರುವ ಆಧುನಿಕ ಜೀವನದ ಮೇಲೆ ನಂಬಲಾಗದ ಪ್ರಭಾವ ಬೀರಿದ ಕೊಡುಗೆ ನೀಡಿದವರು ಅನೇಕರು. ಅದರಲ್ಲೂ ತಮ್ಮ ಮಹತ್ವದ ಕೊಡುಗೆ ನೀಡಿದವರು ಥಾಮಸ್ ಅಲ್ವಾ ಎಡಿಸನ್. ಸೃಜನಶೀಲ ಆವಿಷ್ಕಾರಕರಲ್ಲಿ ನಿಜವಾದ ರತ್ನವೆಂದು ಪರಿಗಣಿಸಲ್ಪಟ್ಟವರು. ಸಾರ್ವಕಾಲಿಕ ಅತ್ಯಂತ ಸೃಜನಶೀಲ ಆವಿಷ್ಕಾರಕರಲ್ಲಿ ಒಬ್ಬರು. ಅವರು ತಮ್ಮ ಆರಂಭಿಕ ವರ್ಷಗಳಲ್ಲಿ ಪ್ರಯಾಣಿಕರಿಗೆ ಪತ್ರಿಕೆಗಳನ್ನು ಮಾರಾಟ ಮಾಡುತ್ತಿದ್ದರು. ಥಾಮಸ್...
ಸುದ್ದಿಗಳು
ಕವಿರತ್ನ ಕಾಳಿದಾಸ ಪ್ರಶಸ್ತಿ ಪುರಸ್ಕೃತ ಯಲ್ಲಾಲಿಂಗ ವಾಳದಗೆ ಸತ್ಕಾರ
ಮೂಡಲಗಿ: ತಾಲೂಕಿನ ಶಿವಾಪುರ(ಹ) ಗ್ರಾಮದ ಯುವ ಮುಖಂಡ ಮತ್ತು ಸಮಾಜ ಸೇವಕ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ.ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಸಂಯುಕ್ತ ಆಶ್ರಯದಲ್ಲಿ ನಡೆದ ರಜತ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ...
ಸುದ್ದಿಗಳು
ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನೀಯ-ಮನ್ನಿಕೇರಿ
ಮೂಡಲಗಿ: ಸರಕಾರದ ಅನುದಾನದ ಬರುವಿಕೆಯನ್ನು ಕಾಯದೇ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಉರ್ದು ಶಾಲೆಯನ್ನು ಆಕರ್ಷಿಸಲು ಶಾಲೆಯ ಶಿಕ್ಷಕ ಸಮೂಹ ಮುಂದಾಗಿರುವ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಪಟ್ಟಣದ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರಿ ಉರ್ದು ಶಾಲೆಗೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶಾಲೆಯ ಶಿಕ್ಷಕ ಸಮೂಹ ತಮ್ಮ ಸ್ವಂತ...
ಸಂಪಾದಕೀಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸಾಯಿಟಿಯ ಠೇವಣಿದಾರರ ಹಣ ಸರ್ಕಾರ ವಾಪಸ್ ಕೊಡಿಸಬೇಕು
ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳಾಗಿದೆ. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಿದೆ ಎಂದರೆ ತಪ್ಪಲ್ಲ. ಸಹಕಾರ ಕ್ಷೇತ್ರ, ಕಂದಾಯ ಇಲಾಖೆಯ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ.ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು...
ಸುದ್ದಿಗಳು
ಹಾಡುಹಗಲೆ ಮಹಿಳೆ ಮೇಲೆ ಹಲ್ಲೆ ನಡೆಸಿ 25 ತೊಲ ಚಿನ್ನ 4 ಲಕ್ಷ ನಗದು ದರೋಡೆ
ಬೀದರ:- ಬೀದರ್‌ನ ಎಸ್‌ಬಿಐ ಬ್ಯಾಂಕ್ ಎದುರು ನಡೆದ ದರೋಡೆ, ಶೂಟೌಟ್ ಪ್ರಕರಣ ಮರೆ ಮಾಚುವ ಮುನ್ನವೇ ಔರಾದ್ ತಾಲೂ ಕಿನ ಕೌಠಾ(ಬಿ) ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಖದೀಮರು ಒಂಟಿ ಮಹಿಳೆ ಮೇಲೆ ಮರಣಾಂತಿಕ ಹಲ್ಲೆ ನಡೆಸಿ ೨೫ ಲಕ್ಷ ಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ.ಪ್ರೀತಿ ಓಂಕಾರ ಗಾದಗೆ ಎಂಬುವರ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...