ಬೆಂಗಳೂರು - ಲಕ್ಷಾಂತರ ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನುಗಳನ್ನು ಭೂ ಮಾಫಿಯಾದಿಂದ ಸಂರಕ್ಷಿಸುವಲ್ಲಿ ಸರ್ಕಾರ, ಸರ್ಕಾರಿ ಅಧಿಕಾರಿಗಳು, ನ್ಯಾಯಾಲಯ ಹಾಗೂ ಸಾರ್ವಜನಿಕರ ಪಾತ್ರ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆಯನ್ನು ಮಾಜಿ ವಿಧಾನಸಭಾ ಅಧ್ಯಕ್ಷ...
ಮೈಸೂರು - ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಹಿರಿಯ ಸಾಹಿತಿ ಡಾ.ಭೇರ್ಯ ರಾಮ ಕುಮಾರ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಾಹಿತ್ಯ ಪ್ರೇಮಿಗಳಿಗೆ ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.
ನಾನು ನನ್ನ ಜನ್ಮದಿನದಂದು ನನ್ನ ತಂದೆ ತಾಯಿಯ ಜನ್ಮದಿನದಂದು , ವಿವಾಹ ವಾರ್ಷಿಕೋತ್ಸವದಂದು,ಹಿರಿಯರ ನೆನಪಿನಲ್ಲಿ ,ಸಹೋದರ ಸಹೋದರಿಯರ ಹೆಸರಿನಲ್ಲಿ ಪ್ರತಿ...
ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ...
ಸವದತ್ತಿ ತಾಲೂಕು ಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ನಲಿಕಲಿ ತರಗತಿ ಚಟುವಟಿಕೆಗಳನ್ನು ಬಳಸಿ ಬೋಧನೆ ಮಾಡುತ್ತಿರುವ ಎಲೆಮರೆಯ ಕಾಯಿಯಂತಿರುವ ಶಿಕ್ಷಕಿ ಅನಸೂಯಾ ಮದನಬಾವಿ.
ಇತ್ತೀಚೆಗೆ ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಸಂಯೋಜನೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಆಲೋಚನೆ ಮಾಡಿ ನನ್ನ ಮಾರ್ಗದರ್ಶಕ ಶಿಕ್ಷಕರಾದ ವೈ ಬಿ ಕಡಕೋಳ ಅವರಿಗೆ ಪೋನ್...
ಇತ್ತೀಚಿಗೆ ಹನಿಗವಿಗಳ ಮತ್ತು ಹನಿಗವಿತೆಗಳ ಬೆಳೆ ಹುಲುಸಾಗಿದೆ. ಇದಕ್ಕೆ ಸಮೂಹ ಮಾಧ್ಯಮಗಳ ಕಾಣಿಕೆ ಅಪಾರ. ಒಂದು ಅಂಶ ಗಮನಿಸಬೇಕು. ಸಮೂಹ ಮಾಧ್ಯಮದಲ್ಲಿ ಬರುವುದೆಲ್ಲ ಸಾಹಿತ್ಯವಲ್ಲ ಮತ್ತು...