Monthly Archives: March, 2025

ಮಹಿಳೆಯರು ಮೌಡ್ಯಕ್ಕೆ ಶರಣಾಗದಿರಿ – ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ

ಸಿಂದಗಿ: ಮಹಿಳಾ ಆಯೋಗಕ್ಕೆ ಒಂದು ದೊಡ್ಡ ಶಕ್ತಿ ಪೊಲೀಸ ಇಲಾಖೆ. ಪೊಲೀಸರು ಯಾರು ಕೆಟ್ಟರಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಮಹಿಳಾ ಕಾವಲು ಸಮಿತಿಗಳಾಗಿ ಕಾರ್ಯನಿರ್ವಹಿಸುತ್ತವೆ. ಡಾ. ಅಂಬೇಡ್ಕರರು ಹೇಳಿದಂತೆ ಮೌಢ್ಯಕ್ಕೆ ಗುಲಾಮರಾಗದಿರಿ ಇದನ್ನು ಯಾವ ದೇವರು ಹೇಳದ್ದನ್ನು ನಾವೇ ಮಾಡಿಕೊಂಡಿದ್ದು ಶಿಕ್ಷಣದಿಂದ ಮಾತ್ರ ಇಂತಹ ಮೌಢ್ಯತೆಯಿಂದ ಹೊರಬರಲು...

ತಹಶೀಲ್ದಾರ ಗುಂಡಪ್ಪಗೋಳಗೆ ಸನ್ಮಾನ

ಯರಗಟ್ಟಿ: ತಾಲೂಕಿನ ತಹಶೀಲ್ದಾರ್ ಎಂ. ವ್ಹಿ. ಗುಂಡಪ್ಪಗೋಳ ಅವರಿಗೆ ಶಿಕ್ಷಣ ಇಲಾಖೆಯ ಪರವಾಗಿ ಗೌರವ ಸನ್ಮಾನ ಜರುಗಿಸಲಾಯಿತು.ಈ ಸಂದರ್ಭದಲ್ಲಿ ನಲಿ ಕಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಮನೋಹರ ಚೀಲದ, ಸಮನ್ವಯ ಶಿಕ್ಷಣ ಶಿಕ್ಷಕರಾದ ವೈ ಬಿ ಕಡಕೋಳ, ಮುರಗೋಡ ವಲಯದ ಸಮನ್ವಯ ಶಿಕ್ಷಣ ಶಿಕ್ಷಕರಾದ ದುರಗಪ್ಪ ಭಜಂತ್ರಿ, ಬಸವರಾಜ ಹೂಗಾರ ಉಪಸ್ಥಿತರಿದ್ದರು

‘ನಗುವ ನಕ್ಷತ್ರಗಳು’ ಕವನ ಸಂಕಲನ ಲೋಕಾರ್ಪಣೆ 

ಮೂಡಲಗಿ:-ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ನಗುವ ನಕ್ಷತ್ರಗಳು ಕವನ  ಸಂಕಲನ  ಬಿಡುಗಡೆ ಸಮಾರಂಭ ಕಾರ್ಯಕ್ರಮ ಜರುಗಿತು.ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಘಟಕ ಹಾಗೂ ಸಾಗರ ಪ್ರಕಾಶನ ಆಶ್ರಯದಲ್ಲಿ ಸಾಹಿತಿ ವೈ. ಬಿ. ಕಳ್ಳಿಗುದ್ದಿಯವರ "ನಗುವ ನಕ್ಷತ್ರಗಳು" ಚುಟುಕು ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ...

ರಾಣಾ ಪ್ರತಾಪಸಿಂಹನ ವಂಶಜರ ಭೇಟಿಯಾದ ಸಂಸದ ಈರಣ್ಣ ಕಡಾಡಿ

ಮೂಡಲಗಿ:ಮೊಘಲ್‌ ಸಾಮ್ರಾಜ್ಯದ ದೊರೆ ಅಕ್ಬರ್‌ ನ ವಿರುದ್ದ ಸತತ ಹೋರಾಟ ಮಾಡುವ ಮೂಲಕ ತನ್ನ ಪರಾಕ್ರಮಕ್ಕೆ ಹೆಸರುವಾಸಿಯಾದ ಮೇವಾರದ ರಾಜ ಮಹಾರಾಣಾ ಪ್ರತಾಪ್‌ ಸಿಂಹ ಅವರ ವಂಶಜರಾದ ಯುವರಾಜ ಲಕ್ಷರಾಜ್‌ ಸಿಂಗ್‌ ಅವರನ್ನು ಇಂದು ಮಂಗಳವಾರ ರಾಜಸ್ತಾನ ರಾಜ್ಯದ ಉದಯಪುರದ ಅರಮನೆಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೌಜನ್ಯಯುತ ಭೇಟಿ ಮಾಡಿದರು.ಮೇವಾರದ ರಾಜ ಪರಂಪರೆ,...

ಶಿಕ್ಷಣದ ಉನ್ನತಿಗೆ ಸಮುದಾಯದ ಸಹಭಾಗಿತ್ವ ಅವಶ್ಯ

ಬಾಗಲಕೋಟೆ : ಸಮುದಾಯದ ಸಹಭಾಗಿತ್ವದಿಂದ ಮಾತ್ರ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ನಿವೃತ್ತ ಶಿಕ್ಷಕ ಗೂಳನಗೌಡ ಪಾಟೀಲ ಅಭಿಪ್ರಾಯ ಪಟ್ಟರು.ಅವರು ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಸಾಲಿನ 7ನೇ ತರಗತಿ ಮಕ್ಕಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಸರಕಾರದ ಅನುದಾನವನ್ನು ನೆಚ್ಚಿಕೊಂಡು ಶಾಲೆಯ ಭೌತಿಕ ಮತ್ತು...

ಕಸಾಪ ಕಾರ್ಯ ಚಟುವಟಿಕೆ ಮಾದರಿಯಾಗಿವೆ – ಡಾ. ಸಂಗಮೇಶ ಕತ್ತಿ

ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ‌ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು‌.ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ತ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ...

ಕವನ : ನಿನ್ನ ಹೆಸರು ಹೇಳಿ

ನಿನ್ನ ಹೆಸರು ಹೇಳಿಬಸವಣ್ಣ ನಿನ್ನ ಹೆಸರು ಹೇಳಿ ಮಠ ಪೀಠ ಆಶ್ರಮ ಕಟ್ಟಿಕೊಂಡರಯ್ಯ ಕಾವಿಗಳುಬಸವಣ್ಣ ನಿನ್ನ ಹೆಸರು ಹೇಳಿ ಶಾಸಕ ಮಂತ್ರಿಗಳಾಗಿ ಕೆಂಪು ಗೂಟದ ಕಾರಿನಲ್ಲಿ ಮೆರೆಯುವರಯ್ಯ ನಮ್ಮವರುಬಸವಣ್ಣ ನಿನ್ನ ಹೆಸರು ಹೇಳಿ ಪುಸ್ತಕ ರಚಿಸಿ ಭಾಷಣ ಮಾಡಿ ಪ್ರಶಸ್ತಿ ಪಡೆದರಯ್ಯ ಸಾಹಿತಿಗಳುಬಸವಣ್ಣ . ನಿನ್ನ ಹೆಸರು ಹೇಳಿ ನಿನ್ನ ಮೂರ್ತಿ ನಿಲ್ಲಿಸಿ ದುಡ್ಡು ಎತ್ತುವರಯ್ಯಾ ಬಸವ ಉದ್ಯಮಿಗಳುಬಸವಣ್ಣ ನಿನ್ನ ಹೆಸರು ಹೇಳಿ ಪ್ರಮಾಣ ವಚನ ಸ್ವೀಕರಿಸಿ ದೇಶ ನಾಡು ಕೊಳ್ಳೆ ಹೊಡೆದರಯ್ಯ ಎಲ್ಲಾ ಪಕ್ಷದ ಕ್ರಿಮಿಗಳುಬಸವಣ್ಣ ನಿನ್ನ ಹೆಸರು ಹೇಳಿ ನಿನ್ನ ಚಳುವಳಿ ಸಮಾಧಿ...

ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿ

ಸವದತ್ತಿ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಶಿಕ್ಷಕಿ ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘದ ಆಶ್ರಯದಲ್ಲಿ ಕಲಬುರಗಿ ಯಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಹಿಳಾ ದಿನಾಚರಣೆ ಅಂಗವಾಗಿ ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿ ಗೌರವ ಲಭಿಸಿದೆ ಎಂದು ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ...

ಸಂಶೋಧನೆಯ ಕನ್ನೆ ನೆಲವಾಗಿ ಕನ್ನಡ ಸಾರಸ್ವತ ಭೂಮಿ: ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅಭಿಮತ

ನಮ್ಮ ಕನ್ನಡ ಸಾರಸ್ವತ ಭೂಮಿಯು ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಕನ್ನಡ ಸಂಶೋಧನೆಯ ಹೊಸ...

ಮಕ್ಕಳು ಶಿಸ್ತು ಬದ್ಧತೆಯಿಂದ ಅಧ್ಯಯನ ಮಾಡಬೇಕು -ತಹಶೀಲ್ದಾರ ಪ್ರದೀಪಕುಮಾರ

ಸಿಂದಗಿ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳು ಶಿಸ್ತು ಬದ್ಧತೆಯನ್ನು ಅಳವಡಿಸಿಕೊಂಡು ಸರಿಯಾಗಿ ಅಧ್ಯಯನ ಮಾಡಿ ಮೌಲ್ಯಾದಾರಿತ ಶಿಕ್ಷಣ ಪಡೆದು ಉನ್ನತ ಸ್ಥಾನ ತಲುಪಬೇಕು ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಆರೂಢ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group