Monthly Archives: March, 2025

₹೧ ಕೋಟಿ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಬೀದರ ಅಬಕಾರಿ ಇಲಾಖೆ

ಬೀದರ :- ಪರವಾನಗಿ ಇಲ್ಲದೆ ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ₹೧.೦೧ ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮೇಲಿನ ಮೊಳಕೇರಾ ಗ್ರಾಮದಲ್ಲಿ ಜಪ್ತಿ ಮಾಡಿ ಒಬ್ಬ ಆರೋಪಿಯ ಬಂಧನ ಮಾಡಿದ್ದಾರೆವಾಹನ ಚಾಲಕ ಉತ್ತರ ಪ್ರದೇಶ ಮೂಲದ ಮನೋಜ್‌ಕುಮಾರ್ (49) ಬಂಧಿತ ಆರೋಪಿ. ಐಷರ್...

ಶ್ರೀನಿವಾಸ ಶಾಲೆಯ ಆಡಳಿತ ಮಂಡಳಿ ಬದಲಾಗುವುದಿಲ್ಲ – ಅಧ್ಯಕ್ಷ ರಂಗಣ್ಣ ಸೋನವಾಲಕರ

ಮೂಡಲಗಿ - ಶ್ರೀನಿವಾಸ ಶಾಲೆಯನ್ನು ಬೇರೆಯವರಿಗೆ ಮಾರುತ್ತಿದ್ದಾರೆ, ಆಡಳಿತ ಮಂಡಳಿ ಬದಲಾಗುತ್ತದೆ ಎಂಬ ವದಂತಿ ಹರಡಿದ್ದು ಅದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ಶ್ರೀನಿವಾಸ ಸ್ಕೂಲ್ಸ್ ಅಧ್ಯಕ್ಷ ಡಾ. ರಂಗಣ್ಣ ಸೋನವಾಲಕರ ಹೇಳಿದರುಶ್ರೀನಿವಾಸ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಸ್ವಾಗತಿಸಿ ಅವರು ಮಾತನಾಡಿದರು.ಶ್ರೀನಿವಾಸ ಶಾಲೆಯು ಎಲ್ಲರ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ....

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಶ್ರೀಮತಿ ಸೋಮವ್ವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಅರಳಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಇತ್ತೀಚಿಗೆ ಉದ್ಘಾಟನೆ ಮಾಡಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಗುರುಗಳಾದ ಎನ್.ಬಿ.ಕಲ್ಯಾಣಿ ಗುರುಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಇವತ್ತಿನ ಸಮಾಜದಲ್ಲಿ ಎನ್ಎಸ್ಎಸ್ ಶಿಬಿರದ ಮಹತ್ವ ಬಹಳ...

ಅನ್ಮ ಪ್ರಸಾದ ಸೇವೆಗಾಗಿ ಶ್ರೀಶೈಲಕ್ಕೆ ಹೊರಟ ಸಿಂದಗಿ ಭಕ್ತಾದಿಗಳು

ಸಿಂದಗಿ: ನೆರೆಯ ಆಂದ್ರಪ್ರದೇಶ ರಾಜ್ಯದ ಸುಕ್ಷೇತ್ರ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಅನ್ನಪ್ರಸಾದ ಸೇವೆ ಮಾಡುವುದಕ್ಕಾಗಿ ಸಿಂದಗಿ ಪಟ್ಟಣದ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ(ಮಾಗಣಗೇರಿ) ಮತ್ತು ಸ್ನೇಹಿತರ ಬಳಗದ ವತಿಯಿಂದ ಭಕ್ತಾಧಿಗಳು ಶ್ರೀಶೈಲಕ್ಕೆ ತೆರಳಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ(ಮಾಗಣಗೇರಿ) ಮಾತನಾಡಿ, ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಶ್ರೀಶೈಲ ಮಲ್ಲಿಕಾರ್ಜುನಸ್ವಾಮಿ...

ಅಪ್ರಾಪ್ತನಿಂದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ

ಮೂಡಲಗಿ- ಪಟ್ಟಣದ 5 ವರ್ಷದ ಬಾಲಕಿಯ ಮೇಲೆ 14 ವರ್ಷದ ಅಪ್ರಾಪ್ತ ಬಾಲಕನಿಂದ ಲೈಂಗಿಕ ಕಿರುಕುಳ ನಡೆದ ಬಗ್ಗೆ ವರದಿಯಾಗಿದೆ.ಬಾಲಕಿ ಬಹಳ ಹೊತ್ತಾದರೂ ಮನೆಗೆ ಬಾರದೆ ಇರುವಾಗ ಪೋಷಕರು ಹುಡುಕಾಟ ನಡೆಸಿದಾಗ,ಎದುರುಗಡೆ ವಾಸಿಸುವ ಬಾಲಕನು,5 ವರ್ಷದ ಬಾಲಕಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದು ಗೊತ್ತಾಗಿದೆ.ಬಾಗಿಲು ಮುರಿದು ನೋಡಿದಾಗ ಬಾಲಕಿ ಮತ್ತು ಅಪ್ರಾಪ್ತ ಬಾಲಕ ಇಬ್ವರು ಪತ್ತೆಯಾದರು.ಕೂಡಲೇ...

ಕಾನೂನು ಸುವ್ಯವಸ್ಥೆ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲ – ಈರಣ್ಣ ಕಡಾಡಿ

ಮೂಡಲಗಿ - ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ನಿರ್ದೇಶನ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಬಜೆಟ್‌ ಅಧಿವೇಶನದ ಶೂನ್ಯ ವೇಳೆಯಲ್ಲಿ ಆಗ್ರಹಿಸಿದರು.2023 ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದ...

ನಜೀರ್ ಅಹ್ಮದ್ ಕಂಗನೊಳ್ಳಿ ಅವರಿಗೆ ಎಮ್ ಎಲ್ ಸಿ ಸ್ಥಾನ ನೀಡಲು ಪೀರಜಾದೆ ಒತ್ತಾಯ

ಮೂಡಲಗಿ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷರಾಗಿ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾಗಿ ಕಾಂಗ್ರೇಸ ಪಕ್ಷದ ಸಂಘಟಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಜಮಖಂಡಿ ನಗರದ ನಜೀರಅಹ್ಮದ ಅಬ್ಬಾಸಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ 4 ಸ್ಥಾನಗಳ ಪೈಕಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಕೀಬ ಪೀರಜಾದೆ ಒತ್ತಾಯಿಸಿದರು.ಪಟ್ಟಣದ...

ಮೊಬೈಲ್ ಜಾಸ್ತಿ ಬಳಸಬೇಡ ಓದಿಕೋ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಬೀದರ - ಮೊಬೈಲ್ ಹೆಚ್ಚು ಬಳಕೆ ಮಾಡಬೇಡ ಓದುವ ಕಡೆ ಗಮನ ಹರಿಸು ಎಂದು ತಂದೆ ಹೇಳಿದ್ದಕ್ಕೆ ಬೇಸರ ಮಾಡಿಕೊಂಡ ಅಪ್ರಾಪ್ತ ಮಗಳು ನೇಣು ಹಾಕಿಕೊಂಡು ಜೀವ ತೆತ್ತ ಘಟನೆ ಗಡಿ ಜಿಲ್ಲೆ ಬೀದರನ ಕಮಲನಗರ ತಾಲೂಕಿನ ಡಿಗ್ಗಿ ಪಟ್ಟಣದಲ್ಲಿ ನಡೆದಿದೆ.15 ವಯಸ್ಸಿನ ಮಗಳು ದಿನಾಲು ಮೊಬೈಲ್ ನಲ್ಲಿ ಇರುವುದನ್ನು ತಂದೆ, ಮಗಳೆ ಮೊಬೈಲ್‌...

ಅಣಕವಾಡು ಕವನ : ಹೊನ್ನಳ್ಳಿಯಾಕಿ

ಹೊನ್ನಳ್ಳಿಯಾಕಿ ಇನ್ನು ಯಾಕ ಬರಲಿಲ್ಲಯ್ಯೋ ಹೊನ್ನಳ್ಳಿಯಾಕಿ ! ವಾರದಾಗ ಬರ್ತಿನಂತ ಹೇಳಿ ಹೋದಾಕಿಭಾರಿ ಜರಿಯ ರೇಷ್ಮೆ ಸೀರಿ ಉಟ್ಟುಕೊಂಡಾಕಿ ಕರಿಯ ಹುಬ್ಬು ತಿದ್ದಿಕೋತ ಕಣ್ಣ ಹೊಡೆಯಾಕಿ ಮಾತುಮಾತಿನಲ್ಲಿ ಹಾಸ್ಯ ಉಕ್ಕಿಸುವಾಕಿ ಏನೋ ಅಂದರ ಏನೋ ಅಂದು ನಕ್ಕು ನಗಿಸಾಕಿಇನ್ನು ಯಾಕ ಬರಲಿಲ್ಲಯ್ಯೋ ಹೊನ್ನಳ್ಳಿಯಾಕಿ ! ವಾರದಾಗ ಬರ್ತಿನಂತ ಹೇಳಿ ಹೋದಾಕಿತಾಳಿ ಸರಕ ಚಿನ್ನದ ಗುಂಡು ಕೊಡಿಸು ಎಂದಾಕಿ ಕೈಗೆ ಚಿನ್ನದಬಳಿ ನಾಲ್ಕು ತೊಡಿಸು...

ಮಹಿಳೆಯರು ಸಂಘಟಿತರಾಗಿ ಸರ್ವ ಕ್ಷೇತ್ರ ಗಳಲ್ಲಿ ಸಾಧನೆ ಮಾಡಲಿ : ಸೈಯದಾ ಬಳ್ಳಾರಿ 

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮಬೆಳಗಾವಿ :-ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿ ಬಾಯಿ ಫುಲೆ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜರುಗಿತುಕಾರ್ಯಕ್ರಮದ ಉದ್ಘಾಟನೆಯನ್ನು ಸ್ಮಾರ್ಟ್ ಸಿಟಿ ಯ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group