ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಮಾದರಿಯಾಗಿವೆ ಎಂದು ಬೆಳಗಾವಿ ಕೆಎಲ್ ಇ ಸಂಸ್ಥೆಯ ಖ್ಯಾತ ವೈದ್ಯ ಡಾ.ಸಂಗಮೇಶ ಕತ್ತಿ ಹೇಳಿದರು.
ಬೆಳಗಾವಿಯ ರಾಮತೀರ್ಥ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ಪುಸ್ತಕ ದತ್ತಿ ನಿಮಿತ್ತ ವಿಜ್ಞಾನ ಉಪನ್ಯಾಸ ಹಾಗೂ ದತ್ತಿ ಪುಸ್ತಕ...
ನಿನ್ನ ಹೆಸರು ಹೇಳಿ
ಬಸವಣ್ಣ
ನಿನ್ನ ಹೆಸರು ಹೇಳಿ
ಮಠ ಪೀಠ ಆಶ್ರಮ
ಕಟ್ಟಿಕೊಂಡರಯ್ಯ
ಕಾವಿಗಳು
ಬಸವಣ್ಣ
ನಿನ್ನ ಹೆಸರು ಹೇಳಿ
ಶಾಸಕ ಮಂತ್ರಿಗಳಾಗಿ
ಕೆಂಪು ಗೂಟದ ಕಾರಿನಲ್ಲಿ
ಮೆರೆಯುವರಯ್ಯ ನಮ್ಮವರು
ಬಸವಣ್ಣ
ನಿನ್ನ ಹೆಸರು ಹೇಳಿ
ಪುಸ್ತಕ ರಚಿಸಿ
ಭಾಷಣ ಮಾಡಿ
ಪ್ರಶಸ್ತಿ ಪಡೆದರಯ್ಯ ಸಾಹಿತಿಗಳು
ಬಸವಣ್ಣ .
ನಿನ್ನ ಹೆಸರು ಹೇಳಿ
ನಿನ್ನ ಮೂರ್ತಿ ನಿಲ್ಲಿಸಿ
ದುಡ್ಡು ಎತ್ತುವರಯ್ಯಾ
ಬಸವ ಉದ್ಯಮಿಗಳು
ಬಸವಣ್ಣ
ನಿನ್ನ ಹೆಸರು ಹೇಳಿ
ಪ್ರಮಾಣ ವಚನ ಸ್ವೀಕರಿಸಿ
ದೇಶ ನಾಡು ಕೊಳ್ಳೆ ಹೊಡೆದರಯ್ಯ
ಎಲ್ಲಾ ಪಕ್ಷದ ಕ್ರಿಮಿಗಳು
ಬಸವಣ್ಣ
ನಿನ್ನ ಹೆಸರು ಹೇಳಿ
ನಿನ್ನ ಚಳುವಳಿ ಸಮಾಧಿ...
ಸವದತ್ತಿ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಶಿಕ್ಷಕಿ ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘದ ಆಶ್ರಯದಲ್ಲಿ ಕಲಬುರಗಿ ಯಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಹಿಳಾ ದಿನಾಚರಣೆ ಅಂಗವಾಗಿ ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿ ಗೌರವ ಲಭಿಸಿದೆ ಎಂದು ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ...
ನಮ್ಮ ಕನ್ನಡ ಸಾರಸ್ವತ ಭೂಮಿಯು ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಕನ್ನಡ ಸಂಶೋಧನೆಯ ಹೊಸ...
ಸಿಂದಗಿ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳು ಶಿಸ್ತು ಬದ್ಧತೆಯನ್ನು ಅಳವಡಿಸಿಕೊಂಡು ಸರಿಯಾಗಿ ಅಧ್ಯಯನ ಮಾಡಿ ಮೌಲ್ಯಾದಾರಿತ ಶಿಕ್ಷಣ ಪಡೆದು ಉನ್ನತ ಸ್ಥಾನ ತಲುಪಬೇಕು ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.
ಪಟ್ಟಣದ ಸೋಂಪುರ ರಸ್ತೆಯಲ್ಲಿರುವ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಆರೂಢ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ...
ವಿಶೇಷ ವರದಿ : ಪಂಡಿತ ಯಂಪೂರೆ
ಸಿಂದಗಿ; ಸರ್ಕಾರವು ಗ್ರಾಮೀಣ ಮಟ್ಟದ ಬಡ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಸದ್ದುದೇಶದಿಂದ ವಸತಿ ನಿಲಯಗಳನ್ನು ಪ್ರಾರಂಭಿಸಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಆದರೆ ಸಿಂದಗಿ ನಗರದ ಹೃದಯ ಬಾಗದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಡಿ.ದೇವರಾಜ ಮಹಿಳಾ ವಸತಿ ನಿಲಯದ ಸುತ್ತಲು ಕೊಳಚೆ ಆವರಿಸಿ ರೋಗ ರುಜಿನಗಳ ತಾಣವಾಗಿ...
ಮೂಡಲಗಿ - ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.
ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ ಕಚೇರಿಯ...
ಸಿಂದಗಿ - ಸದ್ಗುರುವನ್ನ ಸ್ಮರಿಸುವುದು ಭಾರತೀಯ ಸಂಸ್ಕೃತಿಯ ಸಂಕೇತ. ಜಗತ್ತಿನಲ್ಲಿ ಗುರುವಿಗೆ ಇದ್ದಷ್ಟು ಹೆಚ್ಚು ಮಹತ್ವ ಬೇರೆ ಯಾರಿಗೂ ಸಿಗುವುದಿಲ್ಲ ಎಂದು ಸಿಂದಗಿಯ ಭೀಮಾಶಂಕರ ಮಠದ ಪೂಜ್ಯಶ್ರೀ ದತ್ತಪ್ಪಯ್ಯ ಸ್ವಾಮಿಗಳು ಹೇಳಿದರು.
ಅವರು ಪಟ್ಟಣದ ಊರಿನ ಹಿರಿಯ ಮಠದ ಲಿಂಗೈಕ್ಯ ಮ. ಘ. ಚ. ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 45ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ...
ಮೂಡಲಗಿ: ‘ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆಯಲ್ಲಿ ಆರು ವರ್ಷಗಳ ಪೂರ್ವದ ಅವಧಿಯು ಮಹತ್ವದಾಗಿದೆ’ ಎಂದು ಮೂಡಲಗಿ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ ಹೇಳಿದರು.
ಇಲ್ಲಿಯ ಲಕ್ಷ್ಮಿ ನಗರದ ಬಿಇಒ ಕಚೇರಿಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ನಿಸರ್ಗ ಫೌಂಡೇಶನದವರು ಕಾಣಿಕೆ ನೀಡಿರುವ ಮಕ್ಕಳ ಆಟಿಕೆಗಳು, ಖುರ್ಚಿಗಳು, ಮಕ್ಕಳ ಸಮವಸ್ತ್ರ ಗಳ ವಿತರಣಾ...
ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ದತ್ತಿ ಕಾರ್ಯಕ್ರಮ
ಬೈಲಹೊಂಗಲ :ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ, ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ದತ್ತಿ ಕಾರ್ಯಕ್ರಮ ನಿಮಿತ್ತ “ವಿಜ್ಞಾನ ಉಪನ್ಯಾಸ” ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಂಗಳವಾರ ದಿ:೦೪/೦೩/೨೦೨೫ ರಂದು, ಮಧ್ಯಾಹ್ನ:೦೩:೦೦ಕ್ಕೆ, ಸರಕಾರಿ ಪ್ರೌಢಶಾಲೆ ರಾಮತೀರ್ಥ ನಗರ ಬೆಳಗಾವಿಯಲ್ಲಿ ನಡೆಯಲಿದೆ.
ಸರಕಾರಿ...
ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...