Monthly Archives: May, 2025
ಸುದ್ದಿಗಳು
ಶಾಲಾ ಪ್ರಾರಂಭೋತ್ಸವ ಜೊತೆಗೇ ಪಠ್ಯ ಪುಸ್ತಕ ವಿತರಣೆ
ಯರಗಟ್ಟಿ: ೨೦೨೫ ೨೬ನೇ ಸಾಲಿನ ಶಾಲಾ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆಯಿಂದ ಭರದಿಂದ ಸಿದ್ಧತೆಗಳೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಗಿದೆ.ತಾಲೂಕಿನ ಎಲ್ಲಾ ಅನುದಾನ ರಹಿತ ಅನುದಾನ ಸಹಿತ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಭೆಯನ್ನು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕರೆದು ಶಾಲಾ ಮೈದಾನ, ಕುಡಿಯುವ ನೀರು, ಕ್ಷೀರ ಭಾಗ್ಯ, ಬಿಸಿ ಊಟ, ದಾಖಲಾತಿ...
ಸುದ್ದಿಗಳು
ಶಾಂತ ಸ್ವರೂಪಿಗಳು ಮೃದು ಸ್ವಭಾವದವರು ಮಲ್ಲಾಡದ ಗುರುಗಳು – ವೈ.ಬಿ.ಕಡಕೋಳ
ಸವದತ್ತಿ: ಕಂಬನಿಯಲ್ಲೂ ಸಂಭ್ರಮವಿರುತ್ತದೆ, ಅರಿಯಲು ವಿಶಾಲ ಮನೋಭಾವ ಇರಬೇಕು, ಸರಳತೆಯಲ್ಲಿ ಸಿರಿವಂತಿಕೆ ಇರುತ್ತದೆ ಗುರುತಿಸಲು ಹೃದಯವಂತಿಕೆ ಇರಬೇಕು.ಶಾಂತ ಸ್ವರೂಪಿಗಳು ಮೃದು ಸ್ವಭಾವದವರು ನಮ್ಮ ಮಲ್ಲಾಡ ಗುರುಗಳು”ಎಂದು ನಿವೃತ್ತಿ ಜೀವನದ ಬೀಳ್ಕೊಡುವ ಸಮಾರಂಭದಲ್ಲಿ ಮಲ್ಲಾಡ ಗುರುಗಳ ಕುರಿತು ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ಹೇಳಿದರು.ಅವರು ಸವದತ್ತಿ ತಾಲೂಕಿನ ವಟ್ನಾಳ ಗ್ರಾಮದಲ್ಲಿ ನಿವೃತ್ತಿ ಹೊಂದಿದ ಮಲ್ಲಾಡ ಗುರುಗಳ ಬೀಳ್ಕೊಡುವ...
ಸುದ್ದಿಗಳು
ತಂಬಾಕು ಸೇವನೆ ಮಾಡಿ ಶರೀರ ಹಾಳು ಮಾಡಿಕೊಳ್ಳಬೇಡಿ- ವಿಜಯಲಕ್ಷ್ಮಿ ಮುರನಾಳ
ಹಳ್ಳೂರ- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ ಪ್ರಾಯೋಜಿತ ಮೂಡಲಗಿ ರೂರಲ್ ವಲಯದ ಹಳ್ಳೂರ ಕಾರ್ಯಕ್ಷೇತ್ರದ ಪ್ರೇರಣ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ಗ್ರಾಮದ ಶ್ರೀ ದ್ಯಾಮವ್ವ ದೇವಸ್ಥಾನದಲ್ಲಿ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಯೋಜನೆ ಮಾಡಲಾಯಿತು.ಸದರಿ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕೌಸರ್ ಹಣಗಂಡಿ ಹಾಗೂ ಮೇಲ್ವಿಚಾರಕರಾದ ರವಿ ಇವರು ದೀಪ ಬೆಳಗಿಸುವುದರ...
ಸುದ್ದಿಗಳು
ಉತ್ತಮ ಶಿಕ್ಷಣದಿಂದ ಉತ್ತಮ ಜೀವನ : ಎನ್.ಆರ್.ಠಕ್ಕಾಯಿ
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2025-26 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು.ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ...
ಸುದ್ದಿಗಳು
ಅಮೀನಗಡ ಪ್ರಾಥಮಿಕ ಶಾಲೆ ಎರಡರಲ್ಲಿ ಪ್ರಾರಂಭೋತ್ಸವ
ಬಾಗಲಕೋಟೆ : ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ವ್ಯಕ್ತಿತ್ವ ವಿಕಸನವಾಗಿ ಮಗುವಿನ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಪಟ್ಟಣ ಪಂಚಾಯತ ಸದಸ್ಯ ರಮೇಶ ಮುರಾಳ ಹೇಳಿದರು.ಜಿಲ್ಲೆಯ ಹುನಗುಂದ ತಾಲೂಕಿನ ಅಮಿನಗಡ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ2 ಶಾಲೆಯಲ್ಲಿ ನಡೆದ 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ...
ಸುದ್ದಿಗಳು
ಮುನವಳ್ಳಿ ಶಾಲಾ ಪ್ರಾರಂಭೋತ್ಸವ
ಮುನವಳ್ಳಿ : ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 2025 26 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕನ್ನಡ ಗಂಡು ಮಕ್ಕಳ ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಾನೂರ್ ಜಮಾದಾರ್ ಅವರು ವಹಿಸಿದ್ದರುಮುಖ್ಯ ಅತಿಥಿಗಳಾಗಿ ಡಯಟ್ ಉಪನ್ಯಾಸಕ ರಾದ ಎಂ ಆರ್ ಬೇವಿನ ಗಿಡದ...
ಸುದ್ದಿಗಳು
ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಪ್ರಾರಂಭ ದಿನದಂದೇ ಮಕ್ಕಳ ಕಲರವ
ಮೂಡಲಗಿ: ಬೇಸಿಗೆ ರಜೆ ಮುಗಿಸಿ ಶೈಕ್ಷಣಿಕ ಚಟುವಟಿಕೆ ಆರಂಭವಾಗುತ್ತಿರುವ ಪ್ರಾರಂಭೋತ್ಸವ ಕಾರ್ಯಕ್ರಮ ದಿನದಂದೇ ವಿದ್ಯಾರ್ಥಿಗಳು ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ಉತ್ಸಾಹದಿಂದ ಹಾಜರಾಗಿದ್ದಾರೆ.ಜನಪ್ರತಿನಿಧಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಪುಷ್ಪ ಹಾಗೂ ಸಿಹಿ ನೀಡಿ ಸ್ವಾಗತಿಸಿದರು. ಮಕ್ಕಳು ಖುಷಿಯಿಂದ ಶಾಲೆಗೆ ಹಾಜರಾಗಿದ್ದಾರೆ ಎಂದು ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಹೇಳಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಉಚಿತವಾಗಿ ಬಂದ...
ಸುದ್ದಿಗಳು
ಅಮರಾಪುರ ಶಾಲಾ ಪ್ರಾರಂಭೋತ್ಸವ
ಬೆಳಗಾವಿ - ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಅಮರಾಪೂರ ಗ್ರಾಮದಲ್ಲಿ ಇರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಕ್ಷೇತ್ರಸಮನ್ವಯಾಧಿಕಾರಿಯಾದ ಶ್ರೀಮತಿ ಗಾಯತ್ರಿ ಅಜ್ಜನ್ನವರ, ಬಿಆರ್‌ಪಿ ಶ್ರೀಮತಿ ಜ್ಯೋತಿ ಕೋಟಗಿ ಮತ್ತು ಸಿಆರ್‌ಪಿ ವಿನೋದ ಪಾಟೀಲ ಅವರು ಶಾಲೆಗೆ ಆಗಮಿಸಿದರು.ಮಕ್ಕಳಿಗೆ ಹೂ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಮಕ್ಕಳಿಗೆ ಪಠ್ಯಪುಸ್ತಕಗಳು ಹಾಗೂ...
ಸುದ್ದಿಗಳು
ಬೆಟಸೂರ ಗ್ರಾಮದಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
ಸವದತ್ತಿ: ತಾಲೂಕಿನ ಬೆಟಸೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಅಕ್ಷರಬಂಡಿಯೊಂದಿಗೆ ವಿವಿಧ ವಾದ್ಯಮೇಳದ ಮೂಲಕ ಕುಂಭಮೇಳ ದ ಮೂಲಕ ಮಕ್ಕಳ ಪ್ರಭಾತಫೇರಿಯೊಂದಿಗೆ ಆರಂಭಗೊಂಡಿತು.ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಮವಸ್ತ್ರ ಪುಸ್ತಕ ಗಳನ್ನು ಬಿಸಿಯೂಟ ಸಾಂಕೇತಿಕವಾಗಿ ವಿತರಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಶ್ವತ್ಥ ವೈದ್ಯ...
ಲೇಖನ
ರಂಗ ಸೇವೆಯಲ್ಲಿ ಟಿ. ನಾಗರಾಜು, ಮಾಯಸಂದ್ರ
ಹಾಸನ ಜಿಲ್ಲಾ ಕಲಾವಿದರ ಸಂಘದ ವ್ಯಾಟ್ಸಪ್ ಗ್ರುಪ್‌ನಲ್ಲಿ ಟಿ.ನಾಗರಾಜು ಕುರುಕ್ಷೇತ್ರ, ರಾಮಾಯಣ, ಶನಿಮಹಾತ್ಮೆ, ದಾನ ಶೂರ ಕರ್ಣ ನಾಟಕಗಳ ಪ್ರತಿಗಳನ್ನು ಟೈಪ್ ಮಾಡಿ ಹಾಕಿದ್ದರು. ಅದು ಕಲಾತಂಡಗಳು ನಾಟಕಗಳ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ತಮ್ಮ ಅಭ್ಯಾಸಕ್ಕೆ ಬಳಸಿಕೊಳ್ಳಲು ಸೂಕ್ತವಾಗಿತ್ತು. ಈ ನಾಟಕಗಳ ಪ್ರತಿಯಲ್ಲಿ ಕಲಾವಿದರು ತಮ್ಮ ಕಿರು ಪರಿಚಯ ಜೊತೆಗೆ ನಾಟಕ ಕುರಿತಾಗಿ ಕೆಲ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



