Monthly Archives: June, 2025

ಕ್ಲಷ್ಟರ್ ಅನುಷ್ಠಾನಾಧಿಕಾರಿಗಳಿಗಾಗಿ FLN ಹಾಗೂ ನಲಿಕಲಿ ಕಾರ್ಯಾಗಾರ

ಎಮ್ ಕೆ ಹುಬ್ಬಳ್ಳಿ :  ಎಮ್.ಕೆ. ಹುಬ್ಬಳ್ಳಿ ಸಿಆರ್‌ಸಿ ಕೇಂದ್ರದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮಣ್ಣೂರ, ಬೆಳಗಾವಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು /ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರ...

ಆರ್ ಸಿಬಿ ಗೆಲುವಿಗೆ ಕಲ್ಲೋಳಿ ಯುವಕರಿಂದ ದೀರ್ಘ ದಂಡ ನಮಸ್ಕಾರ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಯುವಕರು ಆರ್ ಸಿ ಬಿ ಗೆಲುವು ಸಾಧಿಸಬೇಕೆಂದು ಹನುಮಂತ ದೇವರಿಗೆ ವಿಶೇಷ ಪೂಜೆ ಮಾಡಿಸಿ, ಹರಕೆ ಹೊತ್ತಿದ್ದರು. ನಂತರ ಗೆಲುವಿನ ಬಳಿಕ 1 ಕಿಮೀ ಅಂತರದಿಂದ ಬಸ್ತಿಗಲ್ಲಿ...

ಕವನ : ಕಾಡು ಬೆಳೆಸಿ ನಾಡು ಉಳಿಸಿ

         ಕಾಡು ಬೆಳೆಸಿ ನಾಡು ಉಳಿಸಿ... ( ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳು) ಹಸಿರೇ ಉಸಿರು ಉಸಿರೇ ಹೆಸರು ಮಳೆಯಿoದ ಬೆಳೆ, ಬೆಳೆಯಿoದ ಪೈರು ಪ್ರಕೃತಿಯ ಮಡಿಲಲಿ ನಿತ್ಯ ಹಸಿರ ತೇರು ಬಾನೆತ್ತರೆಕ್ಕೆ ಬೆಳೆಸಿ ಅಮೃತದ...

ಆರ್ ಸಿ ಬಿ ವಿಜಯೋತ್ಸವ ಆಚರಣೆ ಸಮಯದಲ್ಲಿ ಯುವಕನ ಸಾವು

ಮೂಡಲಗಿ -ತಾಲೂಕಿನ ಅವರಾದಿ ಗ್ರಾಮದಲ್ಲಿ ಆರ್ ಸಿ ಬಿ ಗೆಲುವಿನ ಸಂತಸದಲ್ಲಿ ಭಾಗಿಯಾದ ೨೫ ವರ್ಷದ ಮಂಜುನಾಥ ಕಂಬಾರ ಎಂಬುವವನು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ನಿನ್ನೆ ರಾತ್ರಿ ನಡೆದ ಬೆಂಗಳೂರು ಮತ್ತು ಪಂಜಾಬ್...

ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಪುರಸಭಾ ಅಧ್ಯಕ್ಷ ಮನಗೂಳಿ

ಸಿಂದಗಿ - 2024-25 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದ ಅಡಿಯಲ್ಲಿ ಸಿಂದಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಿಂದಗಿ ನಗರದ ಬಸವೇಶ್ವರ ವೃತ್ತದಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ರಸ್ತೆಯ ಎರಡು...

ರಾಜಕಾರಣಿಗಳಿಂದ ಸಕ್ಕರೆ ಕಾರ್ಖಾನೆಗಳ ಅಸ್ತಿತ್ವ ನಾಶವಾಗುತ್ತಿದೆ – ಬಿ.ನಾಗರಾಜ

ಹಳ್ಳೂರ : ಗೋದಾವರಿ ಸಕ್ಕರೆ ಕಾರ್ಖಾನೆಯವರನ್ನೊಳಗೊಂಡಂತೆ ಬೆರಳೆಣಿಕೆಯಷ್ಟು ರಾಜಕೀಯೇತರ ಕಾರ್ಖಾನೆಗಳು ಮಾತ್ರ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಾ ಕಾರ್ಮಿಕರನ್ನು ಚೆನ್ನಾಗಿ ನೋಡಿಕೊಳ್ಳುವದು ಮಾತ್ರವಲ್ಲದೆ ರೈತರ ಕಾಳಜಿ ಕೂಡಾ ಮಾಡುತ್ತಾ ರಾಜ್ಯದಲ್ಲಿಯೇ ಗೋದಾವರಿ ಸಕ್ಕರೆ ಕಾರ್ಖಾನೆ ಮಾದರಿ...

ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ರಕ್ತದಾನ ಮಾಡಿದ ಇಳಕಲ್ ಯುವಕರು

ಇಳಕಲ್ : ರಾಷ್ಟ್ರಕೂಟ ರೆಡ್ಡಿ ಪರಿವಾರ ಹುನಗುಂದ ಇಳಕಲ್ ತಾಲೂಕ ಸಮಿತಿ ವತಿಯಿಂದ ಇಳಕಲ್ ನಗರದ ಎಪಿಎಂಸಿ ಆವರಣದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ದೇವಸ್ಥಾನದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತ್ಯುತ್ಸವ ಸಂಭ್ರಮದಿಂದ ನಡೆಯಿತು. ಜಯಂತಿಯ...

ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಸಿದ್ದಲಿಂಗಪ್ಪ ಬೀಳಗಿ

ಹುನಗುಂದ : ವ್ಯಕ್ತಿ ಮತ್ತು ಸಮಾಜಗಳ ಪ್ರಗತಿಗೆ ಶಿಕ್ಷಣವೇ ಪ್ರಮುಖ ಸಾಧನವಾಗಿದ್ದು ಸಾಮಾನ್ಯರಿಗೂ ಶಿಕ್ಷಣ ಸುಲಭವಾಗಿ ದೊರೆಯುವಂತಾಗಲು ಸರ್ಕಾರ ಸಾಕಷ್ಟು ಸೌಲಭ್ಯ ಮತ್ತು ಅವಕಾಶಗಳನ್ನು ಕಲ್ಪಿಸಿದ್ದು ವಿದ್ಯಾರ್ಥಿಗಳು ಮತ್ತು ಪಾಲಕರು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು...

ಶೀಘ್ರದಲ್ಲಿಯೇ ಪಂ. ಪಂಚಾಕ್ಷರ ಗವಾಯಿಗಳ ಪ್ರತಿಷ್ಠಾನ ರಚನೆ : ಅಖಂಡೇಶ್ವರ ಪತ್ತಾರ

ಬಾಗಲಕೋಟೆ: ಸಮಾಜದಲ್ಲಿ ಅಂಧ, ಅನಾಥ, ನಿರ್ಗತಿಕ ಬಡ ಮಕ್ಕಳಿಗೆ ಅಣ್ಣ, ವಸ್ತ್ರ, ವಸತಿ ವ್ಯವಸ್ಥೆ ಮಾಡಿ ಅವರಿಗೆ ಸಂಗೀತ ಕಲಿಸುವುದ ರೊಂದಿಗೆ ಅವರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ...

ಇನ್ಮುಂದೆ ಕಪ್ ನಮ್ಮದೇ ಎಂದು ಹೆಮ್ಮೆಯಿಂದ ಹೇಳಿ-ಶಾಸಕ ಬಾಲಚಂದ್ರ ಜಾರಕಿಹೊಳಿ

ಚೊಚ್ಚಲ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್೧೮ ವರ್ಷಗಳ ಕಾಯುವಿಕೆ, ಕೋಟ್ಯಂತರ ಅಭಿಮಾನಿಗಳ ಹರಕೆ, ಆಶೀರ್ವಾದ.. ಕೊನೆಗೂ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್...

Most Read

error: Content is protected !!
Join WhatsApp Group