Monthly Archives: August, 2025

ಡಿಸಿಸಿ ಬ್ಯಾಂಕ್ ಚುನಾವಣೆ ; ಅವಿರೋಧ ಆಯ್ಕೆಗೆ ಪ್ರಾಮಾಣಿಕ ಪ್ರಯತ್ನ – ಬಾಲಚಂದ್ರ ಜಾರಕಿಹೊಳಿ

ಬ್ಯಾಂಕಿನ ಅಭಿವೃದ್ಧಿ ಜತೆಗೆ ರೈತರ ಏಳ್ಗೆಯೇ ನಮಗೆ ಮುಖ್ಯ. ಯಾವುದೇ ಸ್ವಾರ್ಥವಿಲ್ಲ- ಎಂದ ಶಾಸಕರುಬೈಲಹೊಂಗಲ ಪ್ರಚಾರ ಕಾರ್ಯದಲ್ಲಿ ಭಾಗಿಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿಬೈಲಹೊಂಗಲ: ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ನಾಯಕರ ಸಹಕಾರದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶ ಇದೇಯಾದರೂ ಕೆಲವು ಕಡೆಗಳಲ್ಲಿ...

ಗುರುವಿನ ಸಂಸ್ಕಾರ ಎಲ್ಲರಿಗೂ ದೊರೆಯಲಿ – ಈರಣ್ಣ ಕಡಾಡಿ

ಮೂಡಲಗಿ: ಗುರುವಿನ ಆರಾಧನೆ ಶ್ರೇಷ್ಠವಾದುದು ಅವರ ಮಾರ್ಗದರ್ಶನ ಅವಶ್ಯವಿದೆ ಹೀಗಾಗಿ ಖಾನಟ್ಟಿ ಗ್ರಾಮದಲ್ಲಿ‌ ಗುರು ಭವನವನ್ನು ನಿರ್ಮಾಣ ಮಾಡುವ ಮೂಲಕ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುರುವಿನ ಸಂಸ್ಕಾರ ದೊರೆಯುವಂತಾಗಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ 15 ಲಕ್ಷ...

ಕಲ್ಯಾಣ ಅರಸರ ಜೊತೆಗಿನ ಇತರ ರಾಜ ಮನೆತನಗಳ ಸಂಬಂಧ

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಶರಣ ಶ್ರೀ ಶಿವಾನಂದ ಕಲಕೇರಿ ಆಯುಕ್ತರು, ಆದಾಯ ತೆರಿಗೆ ಇಲಾಖೆ,ಬೆಂಗಳೂರು ಇವರ ತಂದೆ ಲಿಂ.ಹಣಮಂತರಾಯ ಕಲಕೇರಿ ಮತ್ತು ಲಿಂ. ಗಿರಿಜಾ ದೇವಿ ಕಲಕೇರಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ ನಡೆಯಿತು12 ನೆಯ ದಿವಸದ ಶರಣ ಮಾಸದ ಅನುಭಾವ...

ನೂತನ ನೀರಿನ ಭಾವಿ ಉದ್ಘಾಟಿಸಿದ ಶಾಸಕ ಮನಗೂಳಿ

ಸಿಂದಗಿ - ನಗರದ 14ನೇ ವಾರ್ಡಿನ ಬೊಮ್ಮಲಿಂಗೇಶ್ವರ ದೇವಸ್ಥಾನದ ಬಳಿ 2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿಯಲ್ಲಿ ರೂ. 25 ರೂ ಲಕ್ಷ ಮೊತ್ತದಲ್ಲಿ ಪುರಾತನ ಭಾವಿಯನ್ನು ಸ್ವಚ್ಛಗೊಳಿಸಿ ನೂತನವಾಗಿ ನಿರ್ಮಾಣವಾದ ನೀರಿನ ಬಾವಿಯನ್ನು ಶಾಸಕರಾದ ಅಶೋಕ ಮನಗೂಳಿ ಉದ್ಘಾಟಿಸಿದರುಇದೆ ಸಂದರ್ಭದಲ್ಲಿ ಪರಮ ಪೂಜ್ಯರುಗಳು ಡಾ. ಪ್ರಭು ಸಾರಂಗದೇವ ಶಿವಾಚಾರ್ಯ, ಪುರಸಭೆ ಅಧ್ಯಕ್ಷರಾದ...

ಪಕ್ಷಾತೀತ, ಜಾತ್ಯತೀತವಾಗಿ ಡಿಸಿಸಿ ಬ್ಯಾಂಕ್ ಚುನಾವಣೆ ಮಾಡುತ್ತಿದ್ದೇವೆ – ಬಾಲಚಂದ್ರ ಜಾರಕಿಹೊಳಿ

ರಾಯಬಾಗ: ರೈತರಿಗೆ ಒಳ್ಳೆಯದಾಗಬೇಕು ಎಂಬ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸಚಿವ ಸತೀಶ ಜಾರಕಿಹೊಳಿ, ಡಾ.ಪ್ರಭಾಕರ ಕೋರೆ, ರಮೇಶ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಣ್ಣಾಸಾಹೇಬ ಜೊಲ್ಲೆ ಅವರ ಮುಂದಾಳತ್ವದಲ್ಲಿ ಬಿಡಿಸಿಸಿ ಬ್ಯಾಂಕ್‌ ಚುನಾವಣೆ ಮಾಡಲು ತೀರ್ಮಾನಿಸಿದ್ದೇವೆ. ಯಾವುದೇ ಪಕ್ಷ ಇಲ್ಲದೆ, ಸಮಾನತೆ ಮಾಡಿಕೊಂಡು ಜಾತ್ಯತೀತವಾಗಿ ಚುನಾವಣೆಯನ್ನು ಎದುರಿಸಲು ನಾವೆಲ್ಲ ಸಜ್ಜಾಗಿದ್ದೇವೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ...

8ನೇ ತ್ರೀಪಕ್ಷೀಯ ವೇತನ ಪಡೆಯಲು ಕಾರ್ಮಿಕರಿಂದ ಆ.18 ರಂದು ಬೆಂಗಳೂರ ಚಲೋ ಕಾರ್ಯಕ್ರಮ

ಹಳ್ಳೂರ- ಗೋದಾವರಿ ಬೈಯೋರಿಫೈನರೀಸ್ ಲಿಮಿಟೆಡ್ ಸಮೀರವಾಡಿ ಮಜದೂರ ಯೂನಿಯನ್ ಕಚೇರಿ ಆವರಣದಲ್ಲಿ ಸೋಮವಾರ ಸಾಯಂಕಾಲ ಸಾಮಾನ್ಯ ಸಭೆ ನಡೆಯಿತು.ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಮಹತ್ವದ ಬೇಡಿಕೆಗಳಲ್ಲಿ ಒಂದಾದ 8 ನೇ ತ್ರಿಪಕ್ಷೀಯ ವೇತನ ಪಡೆಯಲು ಕಾರ್ಮಿಕರೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧರಿಸಿ ನಮ್ಮ ಬೇಡಿಕೆ ಈಡೇರಿಸಿಕೊಳ್ಳುವ ಸಲುವಾಗಿ ಕರ್ನಾಟಕ ರಾಜ್ಯ ಸಕ್ಕರೆ ಮಹಾ ಮಂಡಳ ಇವರ...

ರಾಷ್ಟ್ರದ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಪ್ರಮುಖ: ಪ್ರೊ.ಎಸ್.ಆರ್.ಪಾಟೀಲ

ಬೈಲಹೊಂಗಲ: ಬೈಲಹೊಂಗಲ ಸಮೀಪದ ಇಂಚಲ ಗ್ರಾಮದ ಈಗ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವೈ.ಗ್ರಾಮದ ಆರೂಢಜ್ಯೋತಿ ಚೈತನ್ಯ ಶಾಲೆಯ ಕೋಚಿಂಗ್ ವಿಭಾಗದ ಶಿಕ್ಷಕರಾಗಿರುವ ಶಿವಾನಂದ ಬಸನಾಯ್ಕ ಪಟ್ಟಿಹಾಳ ಅವರನ್ನು ಗ್ಯಾಲಕ್ಸಿ ಗಾರ್ಡನ್ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಕಿತ್ತೂರ ರಾಣಿ ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ.ಎಸ್.ಆರ್.ಪಾಟೀಲ ಅವರು ಸನ್ಮಾನಿಸಿ ಮಾತನಾಡಿ, ಸಮಾಜದಲ್ಲಿ ಶಿಕ್ಷಕರು...

ಕವನ : ಜೀವ ಪಯಣ

ಜೀವ ಪಯಣ ಬಹು ದೂರವೇನಿಲ್ಲ ನಾವು ಬಂದು ಹೋಗುವ ದಾರಿ ತಲುಪಲೂ ಬಹುದು ಅರಿವಿರದೆ ಹುಟ್ಟಿದಾ ಮರುಕ್ಷಣ.ಬಂದಾಗ ಅಲ್ಲೊಂದು ಸಂಭ್ರಮ ಹೋಗುವಾಗಲೂ ಮಗದೊಂದು ಸಂಭ್ರಮ ನೆನಪಿರದು ಯಾರಿಗೂ ಆದಿನ ಸುಖ , ಶೋಕಗಳ ಸಮಾಗಮ .ಧನಿಕ ದರಿದ್ರನಿಗೂ ಒಂದೇ ಹುಟ್ಟು ಸಾವಿನ ಸಂತೆ ಅಡಗಿ ಕುಳಿತರೂ ನಮ್ಮ ಬಿಡದು ಸಾವಿಗಾಗಿ ಮಾಡದಿರು ಚಿಂತೆ.ಮರಣ ಬರುವ ವರೆಗೂ ಮಣ್ಣು ಮಹಲಿನ ಮೇಲಾಸೆ ಮಣ್ಣಾಗಿ...

ಸಾರಿಗೆ ನೌಕರರ ಮುಷ್ಕರ ಕಲ್ಯಾಣ ಕರ್ನಾಟಕ ಪ್ರಯಾಣಿಕರ ಪರದಾಟ..

ಬೀದರ - ರಾಜ್ಯದಲ್ಲಿ KSRTC ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ್‌ಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ. ಬೀದರ್‌ನಲ್ಲಿ ರೋಡಿಗಿಳಿಯದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳು.ಬೀದರ್‌ನಿಂದ ಹಳ್ಳಿ, ನಗರಗಳಿಗೆ, ತೆರಳಲು ಬಸ್ ಸಿಗದೇ ಪ್ರಯಾಣಿಕರ ಪರದಾಟ ಕಂಡುಬಂತು ತೆಲಂಗಾಣ ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ತೆರಳಲು ಪ್ರಯಾಣಿಕರು ಆಗಮಿಸಿದ್ದರು. ಮಹಿಳೆಯರು ಮಕ್ಕಳೊಂದಿಗೆ ಆಗಮಿಸಿದ್ದರು.ಬಸ್...

ಕನ್ನಡ ಸಾಹಿತ್ಯದ ವೈಚಾರಿಕ ಚಿಂತಕ – ಎಲ್. ಎನ್. ಮುಕುಂದರಾಜ

ನಾವು ನಮ್ಮವರುಬಹುಮುಖ ಪ್ರತಿಭೆಯ, ಅತ್ಯಂತ ಸೌಜನ್ಯಶೀಲರಾದ, ಗಂಭೀರ ವ್ಯಕ್ತಿತ್ವದ,ಯಾವುದೇ ಆಡಂಬರವಿಲ್ಲದ ಸರಳಜೀವಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್. ಎನ್.ಮುಕುಂದರಾಜ ಅವರನ್ನು ನಮ್ಮ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ -ಪುಣೆ ವೇದಿಕೆಯ ಮೂಲಕ ಪರಿಚಯಿಸುತ್ತಿರುವುದು ಅಭಿಮಾನ ಮತ್ತುಹೆಮ್ಮೆಯ ವಿಷಯ.ಅವರು ಕನ್ನಡದ ಪ್ರಸಿದ್ಧ ಲೇಖಕರು. ಸಾಹಿತ್ಯ ಸಂಸ್ಕೃತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಿಯಾಶೀಲರು.ಎರಡು ವರ್ಷದ...
- Advertisement -spot_img

Latest News

ಶ್ರೀಕೃಷ್ಣನ ಪಾತ್ರದಾರಿ ಎ.ಹೆಚ್.ಗಣೇಶ ಅಂಕಪುರ

ನಿವೃತ್ತ ಪ್ರಾಂಶುಪಾಲರು ಎ.ಹೆಚ್.ಗಣೇಶ್ ಮೂಲತಃ ಅಂಕಪುರ ಗ್ರಾಮದವರು. ಹಾಲಿ ಹಾಸನದ ವಾಸಿ. ಹಾಸನ ತಾಲ್ಲೂಕು ಕಟ್ಟಾಯ ಹೋಬಳಿ ಅಂಕಪುರ ಗ್ರಾಮದಲ್ಲಿತಂದೆ ಹನುಮಂತೇಗೌಡ ತಾಯಿ ಹೊಂಬಾಳಮ್ಮ ದಂಪತಿಗಳ...
- Advertisement -spot_img
error: Content is protected !!
Join WhatsApp Group