Yearly Archives: 2025
ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’ – ಸಿಪಿಐ ಶ್ರೀಶೈಲ ಬ್ಯಾಕೂಡ
ಮೂಡಲಗಿ: ‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಡಿರಿ’ ಎಂದು ಮೂಡಲಗಿಯ ಸಿಪಿಐ ಶ್ರೀಶೈಲ್ ಬ್ಯಾಕೂಡ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಹಿಪ್ಟೋಕ್ಯಾಂಪಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೦೨೪-೨೫ನೇ ಸಾಲಿನ...
ಮತದಾನ ಪ್ರೋತ್ಸಾಹಿಸಲು ರಾಷ್ಟ್ರೀಯ ಮತದಾನ ಸಪ್ತಾಹ ಆಚರಣೆ
ಸಿಂದಗಿ - ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದು ಯುವಕರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಲ್ಲದೆ ಮತದಾನದ ಹಕ್ಕು ಮೂಲಭೂತ ಹಕ್ಕು ಎಂಬ...
ಸಿಂದಗಿಯಲ್ಲಿ ೧೫ ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ
ಸಿಂದಗಿ; ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಇಂದಿನ ಯುವಕರು ಜಾಗೃತೆಯಿಂದ ಮತ ಚಲಾಯಿಸಬೇಕುಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ...
ಗಮಕ ಕಲಾಶ್ರೀ ರುಕ್ಮಿಣಿ ನಾಗೇಂದ್ರ
ಹಾಸನದ ಗಮಕ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು ರುಕ್ಮಿಣಿ ನಾಗೇಂದ್ರ. ಇವರ ತಂದೆ ಕನಕಪುರಂದರ ಪ್ರಶಸ್ತಿ ವಿಜೇತ ಗಮಕ ಭೀಷ್ಮ ಬಿ.ಎಸ್.ಎಸ್.ಕೌಶಿಕ್‌ರವರು. ತಾಯಿ ಜಯಲಕ್ಮಿ.ಜನ್ಮದಿನಾಂಕ ೩೧-೧೨-೧೯೫೫.ಗಮಕ ವಾಚನ ಮತ್ತು ವ್ಯಾಖ್ಯಾನ ಕಲೆಯನ್ನು ತಂದೆಯ ವಾಚನ...
ಸ್ವಾಮಿ ವಿವೇಕಾನಂದರು, ನೇತಾಜಿ ಅವರ ವಿಚಾರ ಅಳವಡಿಸಿಕೊಳ್ಳಿ – ಸ್ವಾಮೀಜಿ ಕರೆ
ನಿಂಗಾಪುರ ಶ್ರೀ ಸಾಯಿ ನಿತ್ಯೋತ್ಸವ ಲೋಕಾಸೇವಾ ಟ್ರಸ್ಟ್ ವತಿಯಿಂದ ತಪಸಿ ವಾಜಪೇಯಿ ವಸತಿ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಸಂಪನ್ನಮೂಡಲಗಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ...
ವಾಹನಗಳ ಮೇಲೆ ಪ್ರೆಸ್ ಪದ ದುರ್ಬಳಕೆ ಬಗ್ಗೆ ಎಸ್‌ಪಿ ಗೆ ಮನವಿ, ಶೀಘ್ರವೇ ಪತ್ರಕರ್ತರಿಗೆ ಪೋಲಿಸ್ ಕಾರ್ಡ ವಿತರಣೆ ಭರವಸೆ
ಬೀದರ:- ವಾಹನಗಳ ಮೇಲೆ ಪ್ರೆಸ್ ಪದ ಬರೆಸಿ ಅತಿ ದುರ್ಬಳಕೆ ಆಗುತ್ತಿರುವುದು ಇದರಿಂದ ಪತ್ರಕರ್ತರಿಗೆ ಅನೇಕ ಸಲ ಮುಜುಗರ ಉಂಟಾಗುತ್ತಿದೆ. ಹೀಗಾಗಿ ಇದನ್ನು ತಡೆಗಟ್ಟಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ನಿಯೋಗ...
ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ
ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಸವದತ್ತಿ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿರುವ SC, ST ಆಯ್ದ ಮಕ್ಕಳಿಗೆ 2024-25 ನೇ ಸಾಲಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ...
ಜನವರಿ 29 ರಂದು ಚಂದನ ಟಿವಿಯಲ್ಲಿ ಡಾ. ಶಶಿಕಾಂತ ಪಟ್ಟಣ ವಿಶೇಷ ಸಂದರ್ಶನ
ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರ - ಪುಣೆ ಸಂಸ್ಥೆಯ ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ಅವರ ಸಂದರ್ಶನವು ಇದೇ ಜನವರಿ 29 ರಂದು ಬೆಳಿಗ್ಗೆ 8 ಘಂಟೆಗೆ ಚಂದನವಾಹಿನಿಯಲ್ಲಿ ಮೂಡಿಬರಲಿದೆ.ಐದು ವರ್ಷದ...
ನನ್ನನ್ನು ನಿಷ್ಕಲ್ಮಷವಾಗಿ ಪ್ರೀತಿಸುವವರು ಬೇಕಾಗಿದ್ದಾರೆ…..
ಈ ಮೇಲಿನ ಶೀರ್ಷಿಕೆಯನ್ನು ಓದಿದ ತಕ್ಷಣಕ್ಕೆ ಸಿಗುವ ಸಹಜ ಉತ್ತರಗಳು ಈಗಿನ ದಿನಗಳಲ್ಲಿ ಇದೆಲ್ಲ ಸಾಧ್ಯವಾ? ಅಯ್ಯೋ ಸರ್ ನೀವು ಇನ್ನೂ ಯಾವ ಜಮಾನಾದಲ್ಲಿ ಇದ್ದೀರಿ? ಯಾರನ್ನೂ ನಂಬಬೇಡಿ ಸಾರ್...ಎಲ್ರೂ ಮೋಸಾ ಮಾಡ್ತಾರೆ...ಅನ್ನುವವರ...
ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿ ; ಮಹಿಳೆ ಆತ್ಮಹತ್ಯೆ
ಸೋಮವಾರ ಮೈಕ್ರೋ ಫೈನಾನ್ಸ್ ಅಧಿಕಾರಿಗಳ ಸಭೆ ಕರೆದ ತಹಸೀಲ್ದಾರ ಶಿವಾನಂದ ಮೇತ್ರೆಬೀದರ - ಮಹಿಳಾ ಸಂಘಗಳಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದ ಮಹಿಳೆ ಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ...