Yearly Archives: 2025

ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ ಮನವಿ

ಸಿಂದಗಿ : ಇತ್ತೀಚೆಗೆ  ವಿಜಯಪುರದ ಇಟ್ಟಂಗಿ ಭಟ್ಟಿಯಲ್ಲಿ ಕಾರ್ಮಿಕರ ಮೇಲಾದ ಹಲ್ಲೆಯನ್ನು ಖಂಡಿಸಿ ದಲಿತ ಸೇನೆಯ ಕಾರ್ಯಕರ್ತರು ದಂಡಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ರವಿ ಹೋಳಿ ಮಾತನಾಡಿ ಈ ಒಂದು...

ಆಧ್ಯಾತ್ಮಿಕ ಜ್ಞಾನ ಪಡೆದು ಜೀವನ ಪಾವನ ಮಾಡಿಕೊಳ್ಳಬೇಕು – ಸಂಗನಬಸವ ಶ್ರೀ

ಸಿಂದಗಿ - ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕ್ತಿ ಎನ್ನುವಂತೆ ಗುರುಗಳ ಸೇವೆ ಎಷ್ಟು ಮಾಡುತ್ತೀರಿ ಅಷ್ಟು ಜೀವನ ಪ್ರಾಪ್ತಿಯಾಗುತ್ತದೆ ಮಠ-ಮಾನ್ಯಗಳು ಊರಿನ ಹೊರಗೆ ಪ್ರಶಾಂತ ಸ್ಥಳದಲ್ಲಿದ್ದು ಜಪ-ತಪ ಯೋಗಾಭ್ಯಾಸ ಗಳನ್ನು ಮಾಡುತ್ತ ಜನರ...

ಜಡಿಸಿದ್ಧೇಶ್ವರ ಸೊಸಾಯಿಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ೧೩ ಜನ ನಿರ್ದೇಶಕರ ಆಯ್ಕೆಗೆ ಜ.೨೫ ರಂದು ನಡೆಯಬೇಕಿದ್ದ...

ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ

  ವಿಜಯಪುರ : ಹೆಸರಾಂತ ಲೇಖಕ, ಸಾಹಿತಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತೀಚೆಗೆ ಆತ್ಮೀಯವಾಗಿ ಭೇಟಿಯಾದರು.ಈ ವೇಳೆ ಗಣೇಶ ಅಮೀನಗಡ...

ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರ ಬಿಡುಗಡೆ

ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ...

ಕಲ್ಲೋಳಿ ಪಿಕೆಪಿಎಸ್‌ದಿಂದ ಟ್ರ್ಯಾಕ್ಟರ್ ವಿತರಣೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದ್ದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಸಂಘದ ಮುಖಾಂತರ ಸಂಘದ ಸದಸ್ಯರುಗಳಿಗೆೆ ಶೇ. ೩ ಬಡ್ಡಿ ದರದಲ್ಲಿ ಟ್ರ್ಯಾಕ್ಟರ್...

ಪತ್ರಕರ್ತರ ಸಮ್ಮೇಳನದಲ್ಲಿ ವಸ್ತು ಪ್ರದರ್ಶಕರಿಗೆ ಪ್ರಸಂಶಾ ಪತ್ರ ವಿತರಣೆ

ತುಮಕೂರು:  ಕಲ್ಪತರು ನಾಡು ತುಮಕೂರಿನಲ್ಲಿ ನಡೆದ 39ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವು ಯಶಸ್ವಿಯಾಗಿ ನಡೆದಿದ್ದು ಈ ಸಮ್ಮೇಳನಕ್ಕೆ ಮತ್ತಷ್ಟು ಮೆರುಗನ್ನು ವಿಶೇಷವಾಗಿ ನೀಡಿದ ವಸ್ತು ಪ್ರದರ್ಶನವು ಸಮ್ಮೇಳನದ ಎಲ್ಲಾ ಪ್ರತಿನಿಧಿಗಳ, ಪತ್ರಕರ್ತರ, ಮೆಚ್ಚುಗೆಗೆ...

ಕವನ : ಲೋಕಕ್ಕೆ ಲೋಕವೇ ಹರಿಸಿದೆ ಅವಳತ್ತ ಗಮನ….

ಲೋಕಕ್ಕೆ ಲೋಕವೇ ಹರಿಸಿದೆ ಅವಳತ್ತ ಗಮನ. ನೀವ್ಯಾಕೆ ಇನ್ನೂ ಬರೆಯಲಿಲ್ಲ ಅವಳ ಮೇಲೆ ಕವನ !?ಎಂದು ಕರೆ ಮಾಡಿ, ಮೆಸೇಜು ಮಾಡಿ ಕೇಳಿದವರಿಗೆಲ್ಲಾ ಅರ್ಪಣೆ ಈ ಸಪ್ತ ಹನಿಗಳು. ರಾತ್ರೋ ರಾತ್ರಿ ಜಗದಗಲ,...

ಲಿಂಗಾಯತರು ಮಾಡಬೇಕಾದದ್ದು ಏನು ?

ವೀ ರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ . ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ .ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು....

ಬಿಎಸ್ಎನ್ಎಲ್ ಜಿಲ್ಲಾ ಸಮಿತಿಗೆ ನೇಮಕ

ಮೂಡಲಗಿ: ಬಿ.ಎಸ್. ಎನ್. ಎಲ್‌. ಬೆಳಗಾವಿ ಜಿಲ್ಲಾ ದೂರಸಂಪರ್ಕ ಸಲಹಾ ಸಮಿತಿಗೆ ಐವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಕೇಂದ್ರ ಸಂವಹನ...

Most Read

error: Content is protected !!
Join WhatsApp Group