Yearly Archives: 2025
ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರ ‘ಗಾಯತ್ರಿ ಸಾರಸಂಪತ್ತು’ ನೂತನ ಕೃತಿ ಬಿಡುಗಡೆ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸುವರ್ಣ ಸಂಭ್ರಮಾಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರವರಿಂದ ಲೋಕಾರ್ಪಣೆದಾಖಲೆಯ 30000 ಪ್ರತಿ ವಿತರಣೆ
ಬೆಂಗಳೂರು ಅರಮನೆ ಮೈದಾನ ತ್ರಿಪುರ ವಾಸಿನಿಯಲ್ಲಿ ನಡೆಯುತ್ತಿರುವ ಅಖಿಲ...
ಚಾಲಕರು ರಸ್ತೆ ಸುರಕ್ಷತೆಯ ಬಗ್ಗೆ ತಿಳಿದಿರಬೇಕು – ಪಿಎಸ್ಐ ಮುಶಾಪೀರ
ಸಿಂದಗಿ; ವಾಹನ ಚಾಲಕರು ಮತ್ತು ಪಾದಾಚಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳೆಸಿಕೊಳ್ಳಬೇಕು ಶಿಸ್ತಿನ ಸಂಚಾರ, ಸುಗಮ ಸಂಚಾರಕ್ಕೆ ಹಾದಿ ಎಂಬುದನ್ನು ತಿಳಿದಿರಬೇಕು ಇಲ್ಲವಾದಲ್ಲಿ ಅಪಾಯಕಾರಿ ಎಂದು ಪಿಎಸ್‌ಐ...
ಬಸ್ ನಿಲ್ಲಿಸಲು ಆಗ್ರಹಿಸಿ ಮನವಿ
ಸಿಂದಗಿ: ತಾಲೂಕಿನ ಯರಗಲ್.ಕೆ.ಡಿ ಗ್ರಾಮಕ್ಕೆ ಕಲಬುರಗಿ ಘಟಕದ ಬಸ್ ನಿಲ್ಲಿಸದೆ ಹೋಗುತ್ತಿರುವುದನ್ನು ಖಂಡಿಸಿ ಗುರುವಾರ ಯರಗಲ್ ಕೆ.ಡಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ಬಂದ ಮಾಡಿ ಪ್ರತಿಭಟನೆ ನಡೆಸಿ...
ಬೀದರ ಬ್ಯಾಂಕ್ ಲೂಟಿ ಹಾಗೂ ಶೂಟೌಟ್ ಗೆ ಬಿಹಾರದ ನಂಟು
ಬೀದರ - ಕಣ್ಣು ಮುಚ್ಚಿ ಹಾಲು ಕುಡಿದರೆ ಮನೆ ಮಾಲೀಕರಿಗೆ ಗೊತ್ತೇ ಆಗುವುದಿಲ್ಲ ಎಂದು ತಿಳಿದು ಕೊಂಡಿದ್ದ ಗ್ಯಾಂಗ್....ಆದರೆ ಬೀದರ ಪೊಲೀಸ್ ಕಣ್ಣು ತಪ್ಪಿಸಿ ಕೊಳ್ಳಲು ಸಾದ್ಯವಿಲ್ಲ ಎಂಬುದು ಐತಿಹಾಸಿಕ ಮಾತು ಇದೆ.ಬೀದರ್...
ಕವನ : ಹುಡುಕುತ್ತಿದ್ದೇನೆ
ಹುಡುಕುತ್ತಿದ್ದೇನೆಹುಡುಕುತ್ತಿದ್ದೇನೆ
ಶರಣರು ಕಂಡ ಕಲ್ಯಾಣ
ಹೊಸ ನೆಲ ಜಲ ಆಕಾಶ
ಗಾಳಿ ಬೆಳಕು ಸಿಗುತ್ತಿಲ್ಲ
ಸಿಕ್ಕರೂ
ಹೊಸ ಮನುಜರ
ಗುರುತು ಸಿಗುತ್ತಿಲ್ಲ
ಶರಣರ ರುಂಡ ಚೆಂಡಾಡಿದ
ಖಡ್ಗ ಕಠಾರಿ ಚೂರಿ
ಸಿಕ್ಕರೂ ಕೊಲೆಗಾರರ
ಗುರುತು ಸಿಗುತ್ತಿಲ್ಲ
ವಚನಗಳಿಗೆ ಕಿಚ್ಚು
ಹಚ್ಚಿದ ಹಿಲಾಲು
ದೀವಿಗೆ ಸಿಕ್ಕಿವೆ,
ಕಟ್ಟುಗಳ ಕೆಂಡಕ್ಕೆ
ಸುರುವಿದ ಮುಖಗಳು
ಸಿಗುತ್ತಿಲ್ಲ
ಅಣ್ಣ ಸಿಗಬಹುದೆಂದು
ಹುಡುಕುತ್ತಿದ್ದೇನೆ ಕಲ್ಯಾಣವ
ದೇವರ ಸಿಕ್ಕರೂ
ಸಿಗಲಿಲ್ಲ...
ಓದಿಗೆ ಮಾನವೀಯತೆ ಸ್ಪರ್ಶ ಇರಲಿ: ಕೊನೆಸಾಗರ
ಹುನಗುಂದ: ಇಂದಿನ ಯುವ ಜನಾಂಗ ತೋರಿಕೆಯ ಮೋಹದ ಬಲೆಯಲ್ಲಿ ಸಿಲುಕಿದೆ. ಅವರು ನೈತಿಕ ಮತ್ತು ಮಾನವೀಯ ಮೌಲ್ಯಗಳಿಂದ ವಿಮುಖರಾಗುತ್ತಿದ್ದಾರೆ. ಇದು ತುಂಬಾ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಪಿ.ಬಿ.ಧುತ್ತರಗಿ ಟ್ರಸ್ಟ್ ಅಧ್ಯಕ್ಷ ಎಸ್ಕೆ ಕೊನೆಸಾಗರ...
ಸ್ಯಾಟಲೈಟ್ ಪೇಲೋಡ್ ಮತ್ತು ಬೆಲೂನ್ ಬಿದ್ದು ಜನರಲ್ಲಿ ಆತಂಕ
ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಜಲಸಂಗಿ ಗ್ರಾಮದಲ್ಲಿ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಹಾರಿ ಬಂದು ಬಿದ್ದ ಭಾರಿ ಬಲೂನ್ ಒಂದು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿ ಮಾಡಿತುTIFR ( Tata...
ವಿಶ್ವವೇ ಮನೆಯಾಗಿ ಸಂಬಂಧಗಳು ಬೆಸೆಯಲಿ – ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರ ಅಭಿಮತ
ಇಡೀ ಜಗತ್ತಿನ ಆದಿಮ ಸಂಸ್ಕೃತಿಯಾದ ಜಾನಪದವು ಪ್ರಕೃತಿಯ ಸತ್ಯಗಳನ್ನು ಮಾತಾಡುತ್ತಾ ಜನಸಮುದಾಯಗಳ ನಡುವೆ ಸಂಬಂಧಗಳನ್ನು ಬೆಸೆಯಿತೇ ಹೊರತು ಬೇಧಗಳನ್ನು ಸೃಷ್ಟಿಸಲಿಲ್ಲ. ಸೀಮಾತೀತ ಜಾನಪದ ವಿವೇಕವನ್ನು ಆಧುನಿಕರು ಅರಿಯುವ ಮೂಲಕ ವಿಶ್ವವೇ ಮನೆಯಾಗಿ ಸಂಬಂಧಗಳು...
ಬೆಳಗಾವಿ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ
ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರವೇಶ ; ಎಲ್ಲ ಸ್ಥಾನಗಳೂ ಅವಿರೋಧ ಆಯ್ಕೆರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ ಆಯ್ಕೆಬೆಳಗಾವಿ- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್,...
ಧೂಮ್ ಚಲನಚಿತ್ರ ಮೀರಿಸಿದ ಬೀದರ ಶೂಟೌಟ್ ಪ್ರಕರಣ
ಬೀದರ - ಸಂಕ್ಷಿಪ್ತವಾಗಿ ಹೇಳಬೇಕೆಂದರೆ ನಗರದಲ್ಲಿ ದರೋಡೆ ಘಟನೆ ಬಗ್ಗೆ.. ರಾಜಕಾರಣಿಯಿಂದ ಹಿಡಿದು ಎಡಜಿಪಿ ತನಕ ಎಲ್ಲರೂ ವಿಭಿನ್ನ ದೃಷ್ಟಿಕೋನದ ಅಭಿಪ್ರಾಯ ವ್ಯಕ್ತಪಡಿಸಿದ್ದು ಘಟನೆ ತೀವ್ರ ಗಾಂಭೀರ್ಯ ಪಡೆದುಕೊಳ್ಳುತ್ತಿದೆ.ನಡು ಬೀದಿಯಲ್ಲಿ ತುಪಾಕಿ ಹಿಡಿದು...