Yearly Archives: 2025
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಒ ರಿಂದ ಕಾಕೋಳು ಸರ್ಕಾರಿ ಶಾಲೆಯ ಕ್ಯಾಲೆಂಡರ್ ಬಿಡುಗಡೆ
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಿಎಸ್ಆರ್ ಅನುದಾನದಡಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೊನ್ನೇನಹಳ್ಳಿ...
ಜ.೧೯ರಂದು ಸ್ವರಾಲಯ ಸಂಸ್ಥೆಯಿಂದ ಪುಸ್ತಕ ಬಿಡುಗಡೆ, ಸಂಗೀತ ಚಿಕಿತ್ಸೆ, ಶ್ರೀ ತ್ಯಾಗರಾಜ ಹಾಗೂ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ
ಮೈಸೂರು -ನಗರದ ರಾಮಕೃಷ್ಣನಗರದಲ್ಲಿರುವ ಸ್ವರಾಲಯ ಸಂಗೀತ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಜ.೧೯ರಂದು ಭಾನುವಾರ ಮಧ್ಯಾಹ್ನ ೩ ಗಂಟೆಗೆ ಜಯಲಕ್ಷ್ಮಿ ಪುರಂನಲ್ಲಿರುವ ಮಹಾಜನ ಎಜುಕೇಷನ್ ಸೊಸೈಟಿ ಅಲ್ಯೂಮ್ನಿ...
ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ; ಸಿಬ್ಬಂದಿ ಗುಂಡೇಟಿಗೆ ಬಲಿ
ಬೀದರ - ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಚೇರಿಯ ಮುಂದೆ ಸಿನಿಮೀಯ ಮಾದರಿಯಲ್ಲಿ ಹಣ ದರೋಡೆ ನಡೆದಿದ್ದು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಸಿಎಂಸಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ...
ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ
ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ (ತವರಿನ ಉತ್ಸವ) ಇತ್ತೀಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜಾತ್ರೆಯು ನೆರವೇರಿತು.ಮೊದಲನೇ ಸ್ಥಾನಿಕರು ಹಾಗೂ ಮೂರನೇ ಸ್ಥಾನಿಕ ತಿರುನಾರಾಯಣೈಂಗಾರ್ ಮನೆಯಲ್ಲಿ ಎಲ್ಲ ವಿಧವಾದ ಪೂಜಾ...
ಸಾಂಸ್ಥಿಕರಣ ಹೊರತು ಪಡಿಸಿದ ಪರ್ಯಾಯ ನಿಷ್ಠ ಬಸವ ಭಕ್ತರ ಶಕ್ತಿಯ ಅಗತ್ಯವಿದೆ
ಮ ಠಗಳು ಆಶ್ರಮಗಳು ಮಂಟಪ ಪ್ರತಿಷ್ಠಾನ ಇಂದು ವ್ಯಾಪಾರಿ ಕೇಂದ್ರಗಳಾಗಿವೆ . ಬಸವಣ್ಣ ಬಂಡವಾಳ - ಜನರಿಗೆ ಧರ್ಮವೆಂಬ ಹುಸಿ ಮಾದಕ ನಶೆ ಕೊಟ್ಟು ಅವರನ್ನು ಪೊಳ್ಳು ಆಚರಣೆಗೆ ಹಚ್ಚಿ ಲಿಂಗಾಯತ ಧರ್ಮದ...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಬಿಳಿಕರಿಯ ಭವಿಭಕ್ತ ಮೇಲ್ಜಾತಿ ಕೀಳ್ಜಾತಿ
ಕಾಫರ್ಮುಸಲ್ಮಾನ ಹಿಂದು ಮ್ಲೇಂಛ
ಇನ್ಫಿಡಲ್ ಈಸಾಯಿ ಭೇದಭಾವಗಳೇಕೆ ?
ಮಾನವತೆ ಮೊದಲಿರಲಿ- ಎಮ್ಮೆತಮ್ಮ||೧೫೩||ಶಬ್ಧಾರ್ಥ
ಭವಿ =ವೀರಶೈವನಲ್ಲದವ.ಕಾಫರ್ =ಅಲ್ಲಾನಲ್ಲಿ ನಂಬಿಕಿಲ್ಲದವ
ಮ್ಲೇಂಛ = ಸಂಸ್ಕೃತನಲ್ಲದವ. ಇನ್ಫಿಡಲ್ = ದೇವರಲ್ಲಿ
ನಂಬಿಕಿಲ್ಲದವತಾತ್ಪರ್ಯ
ಬಿಳಿಯ ಬಣ್ಣದ ಯುರೋಪಿಯನ್ನರು ಮತ್ತು ಕರಿಯ ಬಣ್ಣದ
ಆಫ್ರಿಕನ್ನರು,...
ಕಲ್ಪತರು ನಾಡಿನಲ್ಲಿ ಜ.18, 19ರಂದು ಎರಡು ದಿನ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಉದ್ಘಾಟನೆಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ವತಿಯಿಂದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ...
ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ
ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್‌ದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಐವರನ್ನು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸು ಮೇರೆಗೆ...
ಬೆಳಗಾವಿ ಗಾಂಧಿ ಸ್ಮರಣ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಸಿಂದಗಿ; ಜ.೨೧ ರಂದು ಕುಂದಾನಗರಿ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಎಂಬ ಉದ್ಘೋಷದೊಂದಿಗೆ ಗಾಂಧೀಜಿಯವರ ಮರು ಸ್ಮರಿಸಬೇಕು ಎನ್ನುವ ನಿಟ್ಟಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಪಕ್ಷದ ಮುಖಂಡರು, ಪದಾಧಿಕಾರಿಗಳು,...
ರವಿರಾಜ ಗಲಗಲಿಗೆ ಪ್ರಶಸ್ತಿ
ಬಾಗಲಕೋಟೆ :ಅತ್ಯುತ್ತಮ "ಮಾನವೀಯ ವರದಿಗೆ" ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಟೇಲ್ ಭೈರಹನುಮಯ್ಯ ಪ್ರಶಸ್ತಿಯು
ಬಾಗಲಕೋಟೆ ಜಿಲ್ಲಾ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ರವಿರಾಜ ಗಲಗಲಿ ಅವರಿಗೆ ಲಭಿಸಿದೆಈ ಪ್ರಶಸ್ತಿಯನ್ನು ತುಮಕೂರಿನಲ್ಲಿ ಜನವರಿ...