Yearly Archives: 2025
ಜನಪದ ಸಾಹಿತ್ಯದಲ್ಲಿ ತಾಯಿಯ ಮಮತೆಯಿದೆ – ಡಾ. ಜೋತಿರ್ಲಿಂಗ ಹೊನಕಟ್ಟಿ
ಸಿಂದಗಿ: ಜಾನಪದ ಸಾಹಿತ್ಯದಲ್ಲಿ ತಾಯಿಯ ಮಮಕಾರ ಮಹತ್ವದ್ದಾಗಿದೆ ಜನನಿ ತಾನೆ ಮೊದಲ ಗುರು ಅಂತೆಯೇ ತಾಯಿ ನೀಡಿದ ಸಂಸ್ಕಾರ ಯಾವ ವಿಶ್ವವಿದ್ಯಾಲಯದಲ್ಲಿ ಸಿಗದು. ಸಂಸ್ಕಾರವಿಲ್ಲದ ಶಿಕ್ಷಣ ಪಡೆದರೆ ಮಾನವನ ಬದುಕಿಗೆ ವಿಪತ್ತು ಆಗುವುದರಲ್ಲಿ...
ಸಾವಿತ್ರಿ ಬಾಯಿ ಪುಲೆ ಜಯಂತಿ ಆಚರಣೆ
ಸವದತ್ತಿ.: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ ದಲ್ಲಿ ಸಾವಿತ್ರಿ ಬಾಯಿ ಪುಲೆ ಜನ್ಮದಿನಾಚಾರಣೆ ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, "೧೯ ನೇ ಶತಮಾನದ ಭಾರತೀಯ ಸಮಾಜಕ್ಕೆ, ವಿಶೇಷವಾಗಿ ಮಹಿಳಾ...
ಸಿದ್ಧಲಿಂಗ ಕೈವಲ್ಯಾಶ್ರಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಟ ಸೇವೆಯನ್ನು...
ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ತಿಳಿವಳಿಕೆ ಅಗತ್ಯ – ಸದಾಶಿವ ಮಾದರ
ಮೂಡಲಗಿ : ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ತಿಳಿವಳಿಕೆ ಅಗತ್ಯವಾಗಿದೆ ಇಂದು ಗ್ರಾಮೀಣ ಸಂಪ್ರದಾಯಗಳು ನಶಿಸಿ ಹೋಗುತ್ತಿದ್ದು ತಾಯಿಯ ಮಮತೆ ತಂದೆಯ ವಾತ್ಸಲ್ಯ ಹಾಗೂ ಬಂಧುಗಳು ಆತ್ಮೀಯತೆ ಮಾಯವಾಗುತ್ತಿದ್ದು ಕುಟುಂಬ...
ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಎಣ್ಣೆ ಸುರಿದರೆ ಮಾತ್ರ ನುಣ್ಣಗುರಿವುದು ಬೆಂಕಿ
ಸುರಿಯದಿರೆ ನಂದಿ ಹೋಗುವುದು ಬೇಗ
ಕೋಪಿಗೆದುರುತ್ತರವ ನೀಡದಿರುವುದೆ ಲೇಸು
ಸಹಿಸುವನೆ ಜಯಿಸುವನು - ಎಮ್ಮೆತಮ್ಮಶಬ್ಧಾರ್ಥ
ಎದರುತ್ತರ = ಎದರಾಡು, ವಿರೋಧಿಸಿ ನುಡಿ. ಲೇಸು = ಒಳಿತುತಾತ್ಪರ್ಯ
ಬೆಂಕಿ ಉರಿಯಲಿಕ್ಕೆ ಯಾವುದಾದರು ಇಂಧನ ಬೇಕೇಬೇಕು.
ಇಂಧನ...
ಕಾಮನಕಟ್ಟಿ ಗ್ರಾ. ಪಂ ಅಧ್ಯಕ್ಷರಾಗಿ ಶಾಂತವ್ವ ಮೋಡಿ ಅವಿರೋಧ ಆಯ್ಕೆ
ಮೂಡಲಗಿ: ತಾಲೂಕಿನ ಕಾಮನಕಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸೋನವ್ವ ಹಣಮಂತ ಮಳ್ಳಿ ಅವರ ವಿರುದ್ದ ಅವಿಶ್ವಾಸ ನಿರ್ಣಯ ದಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ...
ಸಚಿನ್ ಪಾಂಚಾಳ ಮೇಲೆಯೇ ಶುರುವಾಗಿದೆ ಗುಮಾನಿ.
ಜಿಲ್ಲಾ ಪಂಚಾಯತ್ ಸಿಇಓ ಸಹಿಯನ್ನೇ ಫೋರ್ಜರಿ ಮಾಡಿದ್ನಾ ಸಚಿನ್...?ಬೀದರ - ಟೆಂಡರ್ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳನ ಮೇಲೆ ಗುಮಾನಿಯ ತೂಗುಗತ್ತಿಯೊಂದು ತೂಗುತ್ತಿದ್ದು ಜಿಲ್ಲಾ ಪಂಚಾಯತ ಸಿಇಒ ಅವರ ಸಹಿಯನ್ನು ಸಚಿನ್...
ಹೊಸ ವರ್ಷದ ಪ್ರಯುಕ್ತ ವಿಷಯಾಧಾರಿತ ರಂಗೋಲಿ ಸ್ಪರ್ಧೆ
ಮೂಡಲಗಿ:-ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ "ರಂಗೋಲಿ ಸ್ಪರ್ಧೆ" ಜರುಗಿತು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ( ಪ್ರೌಢ ಶಾಲಾ ವಿಭಾಗ )...
ಪೌರಾಣಿಕ ರಂಗಭೂಮಿಯ ಯುವ ಗಾಯಕ ನಟ ಸುನೀಲ್ ಕುಮಾರ್ ಎ.ಎಂ.l
ಹಾಸನದ ಪೌರಾಣಿಕ ರಂಗಭೂಮಿಯಲ್ಲಿ ತನ್ನ ಹಾಡು ಅಭಿನಯದಿಂದ ಪ್ರೇಕ್ಷಕರಿಂದ ಚಪ್ಪಾಳೆ ಪಡೆದು ಮೆಚ್ಚುಗೆಗೆ ಪಾತ್ರರಾದ ಯುವ ಪ್ರತಿಭೆ ಹಾಸನದ ಆಡುವಳ್ಳಿ ಅಶೋಕ ಬಡಾವಣೆಯ ಸುನೀಲ್ ಕುಮಾರ್ ಎ. ಎಂ.ಇವರ ತಂದೆ ಮಂಜುನಾಥ್ ಜೆ...
ವಂದೇ ಭಾರತ್ ರೈಲು ನಿಲುಗಡೆಗೆ ಸಂಸದರಿಂದ ಹಸಿರು ನಿಶಾನೆ
ಘಟಪ್ರಭಾ:- ಬೆಳಗಾವಿ ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ ಪ್ರೈಸ್ ರೈಲು ನಿಲುಗಡೆಯಿಂದ ವೇಗದ ಪ್ರಯಾಣ ಒದಗಿಸುವ ಜೊತೆಗೆ ಆರ್ಥಿಕ ಚಟುವಟಿಕೆಗೆ...