Yearly Archives: 2025
ರಸ್ತೆ ಸುಧಾರಣೆಗೆ ಆರ್ ಡಿಪಿಆರ್ ನಿಂದ ೧೦ ಕೋ. ರೂ. ಬಿಡುಗಡೆ – ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಆರ್ ಡಿಪಿಆರ್ ಇಲಾಖೆಯಿಂದ ರಸ್ತೆ ಸುಧಾರಣಾ ಕಾಮಗಾರಿಗಳಿಗಾಗಿ ೧೦ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಮಂಗಳವಾರದಂದು ೧.೨೦ ಕೋಟಿ ರೂಪಾಯಿ...
ಮಕ್ಕಳಿಗೆ ಹಾಲು ಕುಡಿಸಿ ನಾಗ ಪಂಚಮಿ ಆಚರಣೆ
ಬೆಳಗಾವಿ - ಸಂಚಾರಿ ಗುರುಬಸವ ಬಳಗ ಬೆಳಗಾವಿ ವತಿಯಿಂದ ಬಸವ ಪಂಚಮಿ ನಿಮಿತ್ತ ಪ್ರತಿ ವರ್ಷದಂತೆ ಸಮೃದ್ಧ ಅಂಗವಿಕಲರ ಸಂಸ್ಥೆ ಜಯನಗರ ಬೆಳಗಾವಿ ಇಲ್ಲಿನ ವಿಕಲಚೇತನ ಮಕ್ಕಳಿಗೆ ಹಾಲು ಕುಡಿಸುವ ಮೂಲಕ ವೈಚಾರಿಕತೆಯಿಂದ...
ಲೇಖನ : ಗೌಡಗೆರೆಯ ಶ್ರೀ ಚಾಮುಂಡೇಶ್ವರಿ ಬಸವಪ್ಪನವರ ಕ್ಷೇತ್ರಕ್ಕೆ ಒಂದು ಭೇಟಿ
ರಾಮನಗರ ಜಿಲ್ಲೆ ಗೊಂಬೆನಾಡು ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿ ಪಂಚಲೋಹದ ೬೦ ಅಡಿ ಎತ್ತರದ ಶ್ರೀ ಚಾಮುಂಡೇಶ್ವರಿ ವಿಗ್ರಹ ರಾಜ್ಯದ ಗಮನ ಸೆಳೆದ ಕ್ಷೇತ್ರವಾಗಿ ನನ್ನ ಮಡದಿಯು ಶ್ರೀಕ್ಷೇತ್ರಕ್ಕೆ ಹೋಗಿಬರುವ ಬಯಕೆ ವ್ಯಕ್ತಪಡಿಸಿದಳು. ನಾವು...
ಮೋಳಿಗೆ ಮಾರಯ್ಯ ಕಾಯಕನಿಷ್ಠ ಶರಣ – ಸಾಹಿತಿ ಸಂಗಮೇಶ ಗುಜಗೊಂಡ
ಮೂಡಲಗಿ: ಬಸವಣ್ಣನವರ ತತ್ವ, ವ್ಯಕ್ತಿತ್ವದಿಂದ ಪ್ರಭಾವಿತರಾದ ಮೋಳಿಗೆ ಮಾರಯ್ಯ ತಮ್ಮ ವಚನಗಳಲ್ಲಿ ಡಂಭಾಚಾರವನ್ನು ಕಟುವಾಗಿ ಟೀಕಿಸಿದ ಕಾಯಕನಿಷ್ಠ ಶರಣ ಎಂದು ಗುರುತಿಸಿಕೊಂಡಿದ್ದರು ಎಂದು ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.ತಾಲ್ಲೂಕಿನ ಅರಭಾವಿಯ...
ಅರಣ್ಯ ನಾಶದಿಂದ ಇಂದು ಚಿಂತಾಜನಕ ಸ್ಥಿತಿ ; ಈಶ್ವರ ಖಂಡ್ರೆ ಕಳವಳ
ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಲೋಕಾರ್ಪಣೆ ಸಿಂದಗಿ: ನಮ್ಮ ಪೂರ್ವಜರು ನೈಸರ್ಗಿಕ ಸಂಪತ್ತನ್ನು ಹೆಚ್ಚಾಗಿ ಬಳಕೆ ಮಾಡಿ ಆರೋಗ್ಯಕರವಾದ ಬದುಕನ್ನ ನಡೆಸುತ್ತಿದ್ದರು. ಆದರೆ ಇಂದು ನಾವೆಲ್ಲ ಐಷಾರಾಮಿ ಬದುಕಿನ ಕಡೆಗೆ ವಾಲುತ್ತಿದ್ದೇವೆ. ನಾವು ಬಳಕೆ ಮಾಡುವ...
ತಂಬೂರಿ ಜನಪದ ಗಾಯಕರು ಮಹದೇವ ಪೂರಿಗಾಲಿ
ಜನಪದ ಪ್ರಕಾರಗಳಲ್ಲಿ ವಿಭಿನ್ನ ಶೈಲಿಯ ಕಲೆ ಎನಿಸಿಕೊಂಡಿರುವ ತಂಬೂರಿ ಜನಪದ ಕಲೆಯನ್ನು ಕರಗತ ಮಾಡಿಕೊಂಡಿರುವ ಕಲಾವಿದರಲ್ಲಿ ಮಹದೇವ ಪೂರಿಗಾಲಿ ಕೂಡ ಒಬ್ಬರು. ಜನಪದ ಕ್ಷೇತ್ರಕಾರ್ಯದಲ್ಲಿ ಕ್ರಿಯಾಶೀಲರಾಗಿರುವ ಮಳವಳ್ಳಿಯ ಪಿ.ನಾಗರತ್ನಮ್ಮನವರು ಇವರನ್ನು ನನಗೆ ಪರಿಚಯಿಸಿ...
ಕೌಜಲಗಿಯಲ್ಲಿ ೧೨ ಕೋಟಿ ರೂಪಾಯಿ ವೆಚ್ಚದ ಸಮುದಾಯ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೌಜಲಗಿ- ಕೌಜಲಗಿ ಭಾಗದಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಸಮುದಾಯ ಆರೋಗ್ಯ ಕೇಂದ್ರವನ್ನು ಲೋಕಾರ್ಪಣೆ ಮಾಡಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ಗೋಕಾಕ...
ಬೆಳಗಾವಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ನಿಲ್ದಾಣವಾಗಿಸಲು ಕಡಾಡಿ ಮನವಿ
ಬೆಳಗಾವಿ: 1824 ರಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯದ ವಿಜಯೋತ್ಸವದ 201ನೇ ವರ್ಷದ ಹಿನ್ನೆಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ವಿಮಾನ...
ರಮೇಶ ಬಿರಾದಾರರ ಸಮಾಜ ಸೇವೆಗೆ ಅರಸಿ ಬಂದ ‘ಸಿದ್ಧಶ್ರೀ’ ರಾಜ್ಯ ಪ್ರಶಸ್ತಿ
ಮೂಡಲಗಿ:-ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ರಮೇಶ ಬಿರಾದರರವರ ಪ್ರಾಮಾಣಿಕ ಸಮಾಜ ಸೇವೆಗೆ ಒಲಿದ "ಸಿದ್ಧಶ್ರೀ" ರಾಜ್ಯ ಪ್ರಶಸ್ತಿ.ಸಮಾಜ ಸೇವೆ ಎಂದರೆ, ಸಮಾಜದ ಕಲ್ಯಾಣಕ್ಕಾಗಿ ಮಾಡುವ ನಿಸ್ವಾರ್ಥ ಕಾರ್ಯ. ಬಡವರಿಗೆ,...
ಪ್ರೇಮ ಪಯಣ : ಕಾದಿದೆ ಮನ ಒಪ್ಪಿಗೆಗೆ ಸಿಹಿ ಅಪ್ಪುಗೆಗೆ
ಪ್ರಿಯ ಪ್ರಿಯಾ,
ಬೆನ್ನಿನ ತುಂಬ ದಟ್ಟನೆಯ ಕರಿಮೋಡ ಕವಿದಂತಿರುವ ಇಳಿಬಿಟ್ಟಿರುವ ಕೇಶರಾಶಿ, ರಂಭೆ ಊರ್ವಶಿಯರ ನಾಚಿಸುವ ಸುಂದರ ನೀಳ ಕಾಯ. ಬಳಕುವ ಬಳ್ಳಿಯಂತಿರುವ ನಡಿಗೆ ಪೂರ್ಣ ಹುಣ್ಣಿಮೆಯ ದಿನ ನಿನ್ನ ಬರುವ ಕಂಡು ಚೆಲುವ...