Yearly Archives: 2025

ನೂತನ ಪ್ರವಾಸಿ ಮಂದಿರದ ಸದ್ಬಳಕೆ ಮಾಡಿಕೊಳ್ಳಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು...

ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ರಜತ ಮಹೋತ್ಸವ

ಬಾಗಲಕೋಟೆ- ನಡೆದಾಡುವ ದೇವರಾದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳ ಅಮೃತ ಹಸ್ತ ದಿಂದ 1997ರಲ್ಲಿ ಶುರುವಾದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಪ್ರಸ್ತುತ ರಜತ ಮಹೋತ್ಸವ ಆಚರಿಸುವ ಮಟ್ಟಕ್ಕೆ ಬೆಳೆದಿರುವುದು...

ವಚನ ಅಧ್ಯಯನ ವೇದಿಕೆಯಿಂದ ದತ್ತಿ ಉಪನ್ಯಾಸ

     ಬೆಳಗಾವಿ - ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ (ಮೇಟಿ ) ಅವರ ಹೆಸರಿನಲ್ಲಿ ವಿಶೇಷ ದತ್ತಿ...

ವಚನ ವಿಶ್ಲೇಷಣೆ : ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು

ಅಂಬರದಲಾಡುವ ತುಂಬಿಯ ಬಿಂಬದ ಕಂಬನಿಯೊಳಗಣ ರತ್ನದ ಬಯಕೆಯಾದ್ಯಂತವನೇನೆಂಬೆನಯ್ಯಾ? ವೇದ ಶಾಸ್ತ್ರ ಶ್ರುತಿ ಸ್ಮೃತಿಗಳು ಸ್ತುತಿಸಲರಿಯವು ನಾದವಲ್ಲ ಸುನಾದದ ನಿಲವಲ್ಲ ಭೇದಿಸುವಡೆ ಅಗಮ್ಯ ನೋಡಾ! ಸೊಲ್ಲಿಲ್ಲದ ಸೊಮ್ಮಿಲ್ಲದ ಘನವನೇನೆಂಬೆನು? ಎಂತು ಮರೆವೆನಯ್ಯಾ ಎನ್ನ ಅಜಗಣ್ಣ ತಂದೆಯನು? - ಮುಕ್ತಾಯಕ್ಕಮುಕ್ತಾಯಕ್ಕ...

ಕನ್ನಡ ಸಂಘಟನೆಗಳ ಮುಖಂಡರ ಜತೆ ಎಚ್ ಕೆ ಪಾಟೀಲ ಚರ್ಚೆ

ಬೆಳಗಾವಿ - ಗಡಿ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಇಂದು ಶನಿವಾರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವ  ಎಚ್.ಕೆ.ಪಾಟೀಲ ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ...

ಮಕ್ಕಳು ಹೆಚ್ಚಾಗಿ ಸಾಹಿತಿಗಳಾಗಿ ಹೊರಹೊಮ್ಮಲಿ- ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ- ಆಧುನಿಕ ಯುಗದಲ್ಲಿ ಮಕ್ಕಳು ಯಂತ್ರಗಳಾಗುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ ಸಾಹಿತ್ಯಾಸಕ್ತರನ್ನಾಗಿ ಬೆಳೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೆಳಗಾವಿಯ...

ಮೂಲ ಜನಪದ ತಂಬೂರಿ ಕಲಾವಿದರು ಮಳವಳ್ಳಿಯ ಗುರುಬಸವಯ್ಯನವರು

ಮೈಸೂರು ಪ್ರಾಂತ್ಯದ ಅತ್ಯಂತ ಹಿರಿಯ ಮೂಲಜನಪದ ಕಲಾವಿದರೆಂದರೆ ಮಳವಳ್ಳಿಯ ಗುರುಬಸವಯ್ಯನವರು. ಇವರು ಈಗ ೯೦ ವರ‍್ಷ ವಯಸ್ಸಿನವರಾಗಿದ್ದಾರೆ. ಯಳಂದೂರು ತಾಲ್ಲೂಕು ಅಂಬಳೆಯ ತುಪಾಕಿರಾಚಯ್ಯನ ವಂಶೀಕರಾದ ಇವರು ಮಂಟೇಸ್ವಾಮಿಯ ವರದವರಾಗಿರುತ್ತಾರೆ.ತುಪಾಕಿರಾಚಯ್ಯನವರು ಆ ಕಾಲಕ್ಕೆ ಅಂಬಳೆಯಲ್ಲಿ...

ಕಾರ್ಗಿಲ್ ವಿಜಯ ಸ್ಮರಣೆಯಿಂದ ಧೈರ್ಯಪರಂಪರೆಯ ಮುನ್ನಡೆ –   ಸಹ ಕುಲಪತಿ ಫಾ.ಡಾ.ಲಿಜೋ ಪಿ ಥಾಮಸ್ 

ಬೆಂಗಳೂರು -  ಭಾರತದ ವೀರಯೋಧರ ಸಾಹಸ, ವಿಜಯ, ತ್ಯಾಗ, ಬಲಿದಾನಗಳನ್ನು ಕಾರ್ಗಿಲ್ ವಿಜಯೋತ್ಸವದ ದಿನದಂಸು ಸ್ಮರಣೆ ಮಾಡುವುದು ಎಂದರೆ ಧೈರ್ಯದ ಪರಂಪರೆಯ ಮುನ್ನಡೆಯಂತೆ ಎಂದು ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾಲಯದ ಸಹ ಕುಲಪತಿ...

ಸಂಗನಕೇರಿ ಸುಸಜ್ಜಿತ ಆಸ್ಪತ್ರೆಗೆ ಬಾಲಚಂದ್ರ ಜಾರಕಿಹೊಳಿ ಪೂಜೆ

ಮೂಡಲಗಿ- ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು.ಶನಿವಾರದಂದು...

ಪ್ರೇಮ ಪಯಣ : ಜೀವ ಹೂವಾಗಿದೆ ಭಾವ ಜೇನಾಗಿದೆ….

ಪ್ರಿಯ ಮನೋಜ, ಜೀವ ಭಾವ ಎರಡೂ ನಿನ್ನಲ್ಲಿ ಲೀನವಾಗಿ ಹೃದಯ ವೀಣೆ ಹಿತವಾದ ಸಂಗೀತ ಮಿಡಿಯುತಿದೆ. ನನ್ನೆದೆಯ ಮಿಡಿತದ ರಾಗ ನಿನ್ನೆದೆಯ ದನಿಯನ್ನು ಪ್ರತಿಧ್ವನಿಸುತಿದೆ. ಒಲವಿನ ಬಯಕೆಗಳು ನೂರಾರು ಪ್ರೇಮದ ಸವಿಗನಸುಗಳ ಆಗರವನ್ನೇ...

Most Read

error: Content is protected !!
Join WhatsApp Group