Yearly Archives: 2025
ಕೃಷ್ಣ ಬೋಧೆಯಂತೆ ಧರ್ಮ ಮಾರ್ಗದಲ್ಲಿ ನಡೆದು ಸಮಾಜದ ಒಳಿತಿಗೆ ಶ್ರಮಿಸೋಣ
ಉಡುಪಿ: ಶ್ರೀಕೃಷ್ಣ ಗೀತೆಯಲ್ಲಿ ಬೋಧಿಸಿದಂತೆ ಧರ್ಮ ಮಾರ್ಗದಲ್ಲಿ ನಡೆದು ಸಮಾಜದ ಒಳಿತಿಗೆ ಶ್ರಮಿಸೋಣ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠ ಆಶ್ರಯದಲ್ಲಿ ಆ.1ರಿಂದ ಸೆ.17ರ ವರೆಗೆ ನಡೆಯುವ...
ಶರಣ ಮಾಸದ ನಿಮಿತ್ತ ವಿಶೇಷ ದತ್ತಿ ಉಪನ್ಯಾಸ
ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ ನಡೆಯಿತುಶರಣ ಮಾಸದ ಎರಡನೆಯ ದಿವಸದ...
ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ಅಂಗಸಂಸ್ಥೆಯಾಗಿರುವ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ-28ರಂದು "ಪತ್ರಿಕಾ ದಿನಾಚರಣೆ", ಹಿರಿಯ ಪತ್ರಕರ್ತರಿಗೆ ಸನ್ಮಾನ" ಮತ್ತು "ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ...
ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ ಸನ್ಮಾನ
ವಿಶೇಷ ಚೇತನರು, ಯುವಕರು ಮಹಿಳೆಯರ ಆರ್ಥಿಕ-ಸಾಮಾಜಿಕ ಸಬಲೀಕರಣಕ್ಕೆ ಸಂಬಂಧ ಪಟ್ಟಂತೆ ಕಳೆದ 7 ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವ ಭಗತ್ ಸಿಂಗ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ ಎ....
ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆ
ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕಬೆಳಗಾವಿ - ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಕು. ವೇದಾಂತ...
ಕನ್ನಡದ ತಾಳೆಯೋಲೆಯ ಹಸ್ತಪ್ರತಿ ರಾಷ್ಟ್ರಪತಿ ಭವನಕ್ಕೆ
ಬೆಂಗಳೂರು- ರಾಷ್ಟ್ರಪತಿ ಭವನದಲ್ಲಿನ ಹಸ್ತಪ್ರತಿ ಸಂಗ್ರಹಾಲಯವು ಭಾರತದ ಎಲ್ಲ ಭಾಷೆಗಳ ಹಸ್ತಪ್ರತಿಗಳನ್ನು ಸಂಗ್ರಹಿಸುವ ಮತ್ತು ಪ್ರದರ್ಶನವನ್ನು ಆಯೋಜಿಸುವ ಯೋಜನೆ ಹಾಕಿಕೊಂಡಿದೆ. ಈ ಸಂಬಂಧವಾಗಿ ಕನ್ನಡದ ತಾಳೆಯೋಲೆಯ ಗ್ರಂಥವೊಂದನ್ನು...
ಶರಣ ಮಾಸದ ಅನುಭಾವಗಳ ಮಾಲಿಕೆ – 2025
ಶರಣರ ಶಿವಯೋಗ ಬಸವ ನಿಜಯೋಗವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ -...
ಬೆಳಗಾವಿ – ಬೆಂಗಳೂರು ವಂದೇ ಭಾರತ ರೈಲು ಶೀಘ್ರ – ಈರಣ್ಣ ಕಡಾಡಿ
ಮೂಡಲಗಿ: ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಶೀಘ್ರ ಸಂಚಾರ ಪ್ರಾರಂಭಿಸುವ ಕುರಿತು ಮತ್ತು ಬೆಳಗಾವಿ ಮಿರಜ್ ನಡುವೆ ಸಂಚರಿಸುತ್ತಿರುವ ವಿಶೇಷ ರೈಲನ್ನು ಪ್ಯಾಸೇಂಜರ್ ರೈಲಾಗಿ ಪರಿವರ್ತಿಸುವ ಕುರಿತು ಹಾಗೂ ಘಟಪ್ರಭಾ ರೈಲು...
ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ – ಬಾಲಚಂದ್ರ ಜಾರಕಿಹೊಳಿ
ಮಸಗುಪ್ಪಿ - ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ...
ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ
ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ಮತ್ತು ಜಿಲ್ಲಾ ಘಟಕ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-7-2025 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕರ್ನಾಟಕ...