Yearly Archives: 2025

ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆ

ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕಬೆಳಗಾವಿ - ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಕು. ವೇದಾಂತ...

ಕನ್ನಡದ ತಾಳೆಯೋಲೆಯ ಹಸ್ತಪ್ರತಿ ರಾಷ್ಟ್ರಪತಿ ಭವನಕ್ಕೆ

       ಬೆಂಗಳೂರು- ರಾಷ್ಟ್ರಪತಿ ಭವನದಲ್ಲಿನ ಹಸ್ತಪ್ರತಿ ಸಂಗ್ರಹಾಲಯವು ಭಾರತದ ಎಲ್ಲ ಭಾಷೆಗಳ ಹಸ್ತಪ್ರತಿಗಳನ್ನು ಸಂಗ್ರಹಿಸುವ ಮತ್ತು ಪ್ರದರ್ಶನವನ್ನು ಆಯೋಜಿಸುವ ಯೋಜನೆ ಹಾಕಿಕೊಂಡಿದೆ.    ಈ ಸಂಬಂಧವಾಗಿ ಕನ್ನಡದ ತಾಳೆಯೋಲೆಯ ಗ್ರಂಥವೊಂದನ್ನು...

ಶರಣ ಮಾಸದ ಅನುಭಾವಗಳ ಮಾಲಿಕೆ – 2025

ಶರಣರ ಶಿವಯೋಗ ಬಸವ ನಿಜಯೋಗವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ -...

ಬೆಳಗಾವಿ – ಬೆಂಗಳೂರು ವಂದೇ ಭಾರತ ರೈಲು ಶೀಘ್ರ – ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಶೀಘ್ರ ಸಂಚಾರ ಪ್ರಾರಂಭಿಸುವ ಕುರಿತು ಮತ್ತು ಬೆಳಗಾವಿ ಮಿರಜ್‌ ನಡುವೆ ಸಂಚರಿಸುತ್ತಿರುವ ವಿಶೇಷ ರೈಲನ್ನು ಪ್ಯಾಸೇಂಜರ್‌ ರೈಲಾಗಿ ಪರಿವರ್ತಿಸುವ ಕುರಿತು ಹಾಗೂ ಘಟಪ್ರಭಾ ರೈಲು...

ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ – ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿ - ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ...

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ಮತ್ತು ಜಿಲ್ಲಾ ಘಟಕ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-7-2025 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕರ್ನಾಟಕ...

ಕಲ್ಲೊಳಿ ;೨೦೨೫-೨೬ ನೇ ಸಾಲಿನ ವಿವಿಧ ಕಾರ್ಯ ಚಟುವಟಿಕೆಯ ಉದ್ಘಾಟನಾ ಸಮಾರಂಭ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಎನ್.ಆರ್. ಪಾಟೀಲ ಸ್ವತಂತ್ರ ಪ.ಪೂ. ಮಹಾವಿದ್ಯಾಲಯಗಳ ೨೦೨೫-೨೬ ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್....

ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ವಿರುದ್ಧ ಅತ್ಯಾಚಾರ ಪ್ರಕರಣ.

ಬೀದರ - ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ ಲೈಂಗಿಕ ಕಿರುಕುಳ ದಿನಕ್ಕೊಂದು ರೂಪ ಪಡೆಯುತ್ತಿದ್ದು ಪ್ರಭು ಚೌಹಾಣ ವಿರುದ್ಧವೇ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಯುವತಿಯ ತಾಯಿಯಿಂದ ದೂರು ದಾಖಲಾಗಿದೆ.ಬೀದರ ಜಿಲ್ಲಾ...

ಹಸುಳೆಯ ಬಲಾತ್ಕರಿಸಿದ ಅನಾಮಿಕ

ಬೀದರ್ ಜಿಲ್ಲೆಯಲ್ಲಿ ರಾಕ್ಷಸಿ ಕೃತ್ಯಬೀದರ - 4 ವರ್ಷದ ಹಸುಳೆ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದ್ದು ಅನಾಮಿಕ ವ್ಯಕ್ತಿಯೊಬ್ಬನ ಮೇಲೆ ಎಫ್ ಆಯ್ಆರ್ ಮಾಡಲಾಗಿದೆ.ಮಗುವನ್ನು ನರ್ಸರಿ ಶಾಲೆಗೆ‌ ಕಳುಹಿಸಿದ ವೇಳೆ...

ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಕಡಾಡಿ ಆಗ್ರಹ

ಬೆಳಗಾವಿ: ಏರೋಸ್ಪೇಸ್ ಪಾರ್ಕ ಯೋಜನೆಯನ್ನು ಉತ್ತರ ಕರ್ನಾಟಕದ ಬೆಳಗಾವಿ ಸೇರಿದಂತೆ ಬೇರೆ ಜಿಲ್ಲೆಗಳಿಗೆ ಸ್ಥಳಾಂತರಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಏರೋಸ್ಪೇಸ್ ಪಾರ್ಕ ಯೋಜನೆಗಾಗಿ ಮೀಸಲಿಟ್ಟಿದ್ದ...

Most Read

error: Content is protected !!
Join WhatsApp Group