Monthly Archives: January, 2026

ನಾವೆಲ್ಲ ಹಿಂದೂ ಎಂಬ ಸಂದೇಶ ರವಾನೆಯಾಗಬೇಕಾಗಿದೆ – ಎಸ್ ಎಸ್ ಪಾಟೀಲ

ಸಿಂದಗಿ; ಭಾರತ ದೇಶ ಪ್ರಾಚೀನ ಕಾಲದಿಂದ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಬರುತ್ತಿತ್ತು ಆದರೆ ಇಂದು ಭಾರತ ದೇಶ ಸನಾತನ, ಪ್ರಾಚೀನ ಸಂಸ್ಕೃತಿಯನ್ನು ಮರೆತುಹೋಗಿದೆ ಅದಕ್ಕೆ ಹಿಂದೂ ಧರ್ಮ ಜಾಗೃತಿ ಅತ್ಯವಶ್ಯಕವಾಗಿದೆ ಕಾರಣ ದಿ. ೩೧ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯುವ ಪಟ್ಟಣದ ಶ್ರೀ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂ ಜಾಗೃತಿ ಬೃಹತ್...

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ ತಲ್ಲಣಕೆ ಮುನಿಸದೆ ಕಟ್ಟಿ ಬಿಡು ಹೃದಯಕ್ಕೆ ಸೇತುವೆ ________________________*ಡಾ ಗೀತಾ ದಾನಶೆಟ್ಟಿ ಬಾಗಲಕೋಟೆ*

ಮೂಡಲಗಿ ಪುರಸಭೆ ; ಮಹಿಳಾ ಸ್ವ ಸಹಾಯ ಸಂಘದಿಂದ ಅರ್ಜಿ ಆಹ್ವಾನ

ಮೂಡಲಗಿ : ಕೇಂದ್ರ ಪುರಸ್ಕೃತ ಅಮೃತ 2.0 ಅಭಿಯಾನದ " ಅಮೃತ್ ಮಿತ್ರ ಕಾರ್ಯಕ್ರಮದ ತಾಂತ್ರಿಕೇತರ ಚಟುವಟಿಕೆ (Non-Technical) ಕಾರ್ಯಕ್ರಮದಡಿ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಉದ್ಯಾನವನ ಮತ್ತು ಆಟದ ಮೈದಾನಗಳ ನಿರ್ವಹಣೆ ಮಾಡಲು ಡೇ-ನಲ್ಡ್ ಅಭಿಯಾನದಡಿ ಆಸಕ್ತಿ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಸಕ್ತಿ ವ್ಯಕ್ತಪಡಿಸುವಿಕೆ ಆಹ್ವಾನಿಸಲಾಗಿದೆ.ಅಮೃತ್ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು...

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು – ಡಾ. ಎಚ್ ಸಿ ಎಮ್

   ಮೈಸೂರು: ಇಂದಿನ ಮಕ್ಕಳು ನಾಳೆಯ ನಾಗರಿಕರು. ಆದ್ದರಿಂದ ಗುಣಮಟ್ಟದ ಶಿಕ್ಷಣದ ಮೂಲಕ ಅವರನ್ನು ಉನ್ನತ ವ್ಯಕ್ತಿತ್ವಗಳಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹೇಳಿದರು.  ನಗರದ ಹೂಟಗಳ್ಳಿಯ ಕೆಎಚ್ಬಿ ಕಾಲೋನಿಯಲ್ಲಿರುವ ಸುದರ್ಶನ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಹಾಗೂ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಥೆಯು...

ಸಾಮೂಹಿಕ ವಿವಾಹ : 35 ಜೋಡಿ ಬಾಸಿಂಗ ದಾನ ಮಾಡಿದ ಸೋಮಶೇಖರ್ ಹೋರಕೇರಿ

    ಚಿಕ್ಕೋಡಿಯ ಶ್ರೀ ಸಾಯಿ ಮಂದಿರದಲ್ಲಿ ದಿನಾಂಕ 30-01-2026 ರಂದು ನಡೆಯಲಿರುವ 19ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಪ್ರತಿ ವರ್ಷ ಉಚಿತವಾಗಿ ಬಾಸಿಂಗ ವಿತರಿಸುತ್ತಿರುವ ದಾನಿಗಳಾದ ಸೋಮಶೇಖರ್ ಚಂದ್ರಪ್ಪ ಹೋರಕೇರಿ ಅವರು ಈ ವರ್ಷವೂ 35 ಜೋಡಿ ಬಾಸಿಂಗಗಳನ್ನು ಕೊಡುಗೆಯಾಗಿ ನೀಡಿದರು.    ಈ ಬಾಸಿಂಗಗಳನ್ನು ದಿನಾಂಕ...

ಮಸಗುಪ್ಪಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ ಫೆ.೦೨ ರಿಂದ ೦೪ರ ವರೆಗೆ

ಮೂಡಲಗಿ - ಘಟಪ್ರಭೆ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ಹಾಗೂ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಫೆ. ೦೨ ರಿಂದ ೦೪ ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಕ್ರೀಡೆಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು...

ಸರಕಾರಿ ಶಾಲೆಗೆ ೫೧ ಸಾವಿರ ಮೌಲ್ಯದ ಸೌಂಡ ಸಿಸ್ಟಮ್ ಕಾಣಿಕೆ

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ ಯಲ್ಲಪ್ಪ ಗಂಗರಡ್ಡಿ ಇವರು ಕಾಣಿಕೆಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಯ ಬಿ.ಬಿ.ತಟ್ಟಿ, ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಶಾಲೆಯ ಶಿಕ್ಷಕರು ಇದ್ದರು.

ಸಾಧು ಸತ್ಪುರುಷರ ಪುಣ್ಯ ಭೂಮಿಯೇ ಭಾರತ – ಶ್ರೀಶೈಲ ಶ್ರೀಗಳು

ಮೂಡಲಗಿ: 'ಭಾರತ ದೇಶವು ಅನಂತ ಕೋಟಿ ದೇವಸ್ಥಾನಗಳು, ಮಠಮಾನ್ಯಗಳು, ಸಾಧು, ಸತ್ಪುರುಷರು ನೆಲೆಸಿದ್ದ ಪುಣ್ಯ ಭೂಮಿಯಾಗಿದೆ' ಎಂದು ಶ್ರೀಶೈಲ ಮಹಾಪೀಠದ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.   ಇಲ್ಲಿಯ ಬಸವ ರಂಗಮಂಟಪದಲ್ಲಿ ಮಂಗಳವಾರ ಜರುಗಿದ ಭದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ಪಲ್ಲಕ್ಕಿ ಆಗಮನ ಹಾಗೂ 32ನೇ ಜಾತ್ರಾ ಮಹೋತ್ಸವದ ಧರ್ಮ ಸಭೆಯ ದಿವ್ಯ ಸಾನ್ನಿಧ್ಯವಹಿಸಿ...

ಪವಾರ್ ನಿಧನ ; ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಅವರು ಸೇರಿ 5 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಬೇಸರವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರ ರಾಜಕಾರಣದ ದಿಕ್ಕನ್ನೇ ಬದಲಿಸಿ, ನಿರ್ಣಾಯಕ ನಾಯಕತ್ವ ಮತ್ತು ಅಭಿವೃದ್ಧಿಯ ಹೊಸ ಮಾರ್ಗವನ್ನು ರೂಪಿಸಿದ ಅಜಿತ್ ಪವಾರ್...

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು ದಶಕದ ಜೀವನವನ್ನು ಸಮಾಜಕ್ಕಾಗಿ ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣವಾಗಿ ಬದುಕಿದ ತ್ಯಾಗಮಯಿ ಶರಣೆ ಎಸ್ ಜಿ ಸುಶೀಲಮ್ಮ. ಸುಮಂಗಲಿ ಸೇವಾಶ್ರಮವನ್ನು ಹುಟ್ಟು ಹಾಕಿ ತನ್ಮೂಲಕ ಅಬಲೆಯರನ್ನು ಅನಾಥರನ್ನು...
- Advertisement -spot_img

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...
- Advertisement -spot_img
error: Content is protected !!
Join WhatsApp Group