Monthly Archives: February, 2026
ಸುದ್ದಿಗಳು
ಸನಾತನ ಧರ್ಮ ಎಂದಿಗೂ ನಶಿಸುವುದಿಲ್ಲ – ಅಭಿನವ ಮಂಜುನಾಥ ಸ್ವಾಮೀಜಿ
ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶಿಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಬಲಭೀಮ ರಂಗಮಂಟಪದಲ್ಲಿ ಆಯೋಜಿಸಿದ್ದ ಹಿಂದೂ ಬೃಹತ್ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇಶದ ಜನರ ಮನಸ್ಸು ಒಡೆಯದೇ ಮಾನವರೆಲ್ಲರೂ ಒಂದೇ ಎನ್ನುವ ಸಂದೇಶವನ್ನು ಹಿಂದೂ ಧರ್ಮ ನೀಡುತ್ತದೆ....
ಸುದ್ದಿಗಳು
ಅಬ್ಯಾಕಸ್ ಸುಪರ್ ಚಾಂಪಿಯನ್ ಆಗಿ ಹೊರಹೊಮ್ಮಿದ ಅಮರೇಶ ರೆ.ರಾಜಮನಿ
ಹುನಗುಂದ : ತಾಲೂಕಿನ ಹಿರೇಮಾಗಿಯ ವಿದ್ಯಾರ್ಥಿ ಅಮರೇಶ ರೇವಣೆಪ್ಪ ರಾಜಮನಿ ರಾಷ್ಟ್ರೀಯ ಅಬ್ಯಾಕಸ್ ಸ್ಪರ್ಧೆಯಲ್ಲಿ ಸುಪರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆಅಮರೇಶ ರೆ.ರಾಜಮನಿಯವರು ಗುಲಬುರ್ಗಾ ಕೇಂದ್ರೀಯ ವಿದ್ಯಾಲಯದ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಗ್ಯಾಲಾಕ್ಸಿ ಇಂಟರ್ ನ್ಯಾಷನಲ್ ಅವರು ಜನವರಿ 31 ರಂದು ಗೋವಾದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಅಬ್ಯಾಕಸ್ ಚಾಂಪಿಯನ್ ಸ್ಪರ್ಧೆಯಲ್ಲಿ ಕೇವಲ 7...
ಲೇಖನ
ಗೊರೂರು, ಹೇಮಾವತಿ ಮತ್ತು ಗೊರೂರು ರಾಮಸ್ವಾಮಿ ಅಯ್ಯಂಗಾರ್
ಗೊರೂರು:
ಗೊರೂರು ಹಾಸನ ಜಿಲ್ಲೆಯಲ್ಲಿ ಇರುವ ಒಂದು ಸಣ್ಣ ಗ್ರಾಮ. ಈ ಗ್ರಾಮ ಅಥವಾ ಹಳ್ಳಿ ಕಳೆದ ಒಂದು ಶತಮಾನದಲ್ಲಿ ಬಹಳಷ್ಟು ಪ್ರಸಿದ್ಧಿಯನ್ನು ಪಡೆದಿದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಗೊರೂರಿನ ಕೀರ್ತಿಯೂ ದೊಡ್ಡದೇ. ಈಚೆಗೆ ಇದರ ಕೀರ್ತಿ ಎಷ್ಟು ದೊಡ್ಡದಾಗಿದೆ ಎಂದರೆ ಅದು ದೇಶ ವಿದೇಶಗಳಲ್ಲಿ ಹರಡಿದೆ. ಅದಕ್ಕೆ ಮುಂಚೆಯೂ ಗೊರೂರು ಇದೇ...
ಲೇಖನ
‘ಅನುಭವ ಸಿರಿ’:ಅಭಿನಂದನ ಗ್ರಂಥ ಅವಲೋಕನ
'ಅನುಭವ ಸಿರಿ' ಡಾ. ಸರಸ್ವತಿ ಪಾಟೀಲ ಅವರ ಅಮೃತ ವರುಷ ಆಚರಣೆಯ ಸವಿನೆನಪಿನ ಅಭಿನಂದನ ಗ್ರಂಥವಿದು. ಬಸವೇಶ್ವರ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸುಧೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ಈಗ ಶರಣ ಸಾಹಿತ್ಯವನ್ನು ರಾಜ್ಯ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಪನ್ಯಾಸ ಕಮ್ಮಟ ಅಷ್ಟಾವರಣ ಪಂಚಾಚಾರ ಮತ್ತು ಷಟಸ್ಥಲ ವಿಷಯಗಳ...
ಸುದ್ದಿಗಳು
ಬೆಳಗಾವಿಯಲ್ಲಿ ಕನಾ೯ಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯ ಮಟ್ಟದ ನುಡಿ ವೈಭವ ಸಮಾರಂಭ
ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಜಿಲ್ಲಾ ಘಟಕ ಬೆಳಗಾವಿ ಇವರ ವತಿಯಿಂದ ಬೆಳಗಾವಿ ನಗರದ ಮಹಾಂತೇಶ ನಗರ, ಮಹಾಂತ ಭವನದಲ್ಲಿ ರಾಜ್ಯ ಮಟ್ಟದ ಕನ್ನಡ ನುಡಿ ವೈಭವ ಸಮಾರಂಭ ನಡೆಯಿತು ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಕಾರ್ಯಕ್ರಮ ಉದ್ಘಾಟಸಿದರು.ಹಿರಿಯ ಸಾಹಿತಿಗಳು ಶ್ರೀಮತಿ ಹೇಮಾವತಿ ಸೊನೊಳ್ಳಿ ಸರ್ವಾಧ್ಯಕ್ಷತೆ ವಹಿಸಿದ್ದರು. ಮುಖ್ಯ...
ಸುದ್ದಿಗಳು
ಬೆಳಗಾವಿ ವಿಮಾನ ನಿಲ್ದಾಣ ಕಾಮಗಾರಿ ಶೇ.71 ಪೂರ್ಣ
ಮೂಡಲಗಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ನಿರ್ಮಾಣ ಕಾಮಗಾರಿಯು ಪ್ರತಿಶತ 71.5% ರಷ್ಟು ಭೌತಿಕ ಪ್ರಗತಿಯಾಗಿದ್ದು ರೂ 158.27 ಕೋಟಿಗಳ ಅನುದಾನ ವೆಚ್ಚವಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಸಚಿವ ಮುರಳೀಧರ್ ಮೊಹಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು...
ಸುದ್ದಿಗಳು
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡಿದ ಬಜೆಟ್ – ಈರಣ್ಣ ಕಡಾಡಿ
ಮೂಡಲಗಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಮೂರು ವಿಶೇಷತೆಗಳನ್ನು ಹೊಂದಿದೆ. ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡುವುದು, ಜನರ ಆಶೋತ್ತರಗಳನ್ನು ಪೂರೈಸುವುದು ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಸಂಪನ್ಮೂಲ ಮತ್ತು ಅವಕಾಶ ಒದಗಿಸುವುದು. ಈ ಮೂಲಕ ಉಚಿತ ಘೋಷಣೆ ಮತ್ತು ಸಾಲದ ಆಧಾರದ ರಾಜಕೀಯದ ಬದಲಾಗಿ, ಉತ್ಪಾದಕತೆ,...
ಸುದ್ದಿಗಳು
ಮುಗಳಖೋಡದಲ್ಲಿ ಗ್ರಾಮದೇವತಾ ಆರಾಧನೆ: ಜನಪದ ಸಂಸ್ಕೃತಿ ಸಂಭ್ರಮ. ದಿ.6 ರಂದು : ಎಲ್ ಶ್ರೀನಿವಾಸ ಪ್ರಸಾದ
ಮುಧೋಳ -ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆ ಹಾಗೂ ಬಸವ ಜಾನಪದ ಕಲಾ ಸಂಸ್ಥೆಯ ಸಹಯೋಗದೊಂದಿಗೆ ಗ್ರಾಮ ದೇವತಾ ಆರಾಧನೆ ವಾರದ ಆಚರಣೆ ನಿಮಿತ್ತ ನಡೆದುಕೊಂಡು ಬಂದಿರುವ ದೇವಿ ಪಾರಾಯಣ ಪುರಾಣದ ಮಂಗಲ, ಗ್ರಾಮ ದೇವತೆಗೆ ಅಭಿಷೇಕ,...
ಸುದ್ದಿಗಳು
ವಿಕಸಿತ ಭಾರತ ಪರಿಕಲ್ಪನೆಯ ಕೇಂದ್ರದ ಬಜೆಟ್: ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿತ್ವ, ವಿಕಸಿತ ಭಾರತದ ಕಲ್ಪನೆ ಮತ್ತಷ್ಟು ಅರಳಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೇಂದ್ರದ ಬಜೆಟ್ ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ದೇಶದ ಜಿಡಿಪಿಯ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿರುವುದು ಇದರಲ್ಲಿ...
ಸುದ್ದಿಗಳು
ಬಸವ ಸಮಿತಿಯಿಂದ ಶರಣ ಸಂದೇಶ ಜಗತ್ತಿಗೆ ಮುಟ್ಟಿದೆ – ಯಾಪಲಪರವಿ
ಜನಸಾಮಾನ್ಯರಿಂದ ಸ್ಥಾಪಿತವಾದ ಧರ್ಮ ಲಿಂಗಾಯತಕಲಬುರ್ಗಿ - ಕಲಬುರ್ಗಿ ಬಸವ ಸಮಿತಿ ಅನುಭವ ಮಂಟಪ , ಡಾ. ಬಿ ಡಿ ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರದಲ್ಲಿ ಲಿಂ. ತೇಜಮ್ಮ ಮತ್ತು ಅಕ್ಕಮಹಾದೇವಿ ಮಯಾಣಿ ಸ್ಮರಣಾರ್ಥ ಜರುಗಿದ ಅರಿವಿನ ಮನೆ 886ನೆಯ ದತ್ತಿ ಕಾರ್ಯಕ್ರಮದಲ್ಲಿ ಅನುಭವ ನೀಡಿದ ವಚನ ಟಿ.ವಿ.ಯ ಪ್ರಧಾನ ಸಂಪಾದಕರಾದ ಸಿದ್ದು...
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



