Monthly Archives: February, 2026
ಸುದ್ದಿಗಳು
ಮಾಚಿದೇವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಮಡಿವಾಳ ಮಾಚಿದೇವರ ಜಯಂತಿ
ಸಿಂದಗಿ; ಹನ್ನೆರಡನೆಯ ಶತಮಾನದಲ್ಲಿಯೇ ಸಮಾಜದ ಏಳ್ಗೆಗಾಗಿ ಸಮಾನತೆಯನ್ನು ಬಯಸಿದ ಶರಣ ಮಡಿವಾಳ ಮಾಚಿದೇವರ ಜೀವನ ಚರಿತ್ರೆ ಬಹಳ ಅರ್ಥ ಪೂರ್ಣವಾಗಿದೆ ಅವರ ವಚನಗಳನ್ನು ಸತತ ಓದುವ ಮೂಲಕ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಹಾಗೂ ಕುಟುಂಬದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳಬೇಕು ಎಂದು ಉಪ ತಹಶೀಲ್ದಾರ ಇಂದ್ರಬಾಯಿ ಬಳಗಾನೂರ ಹೇಳಿದರು.ಪಟ್ಟಣದ...
ಸುದ್ದಿಗಳು
ಹಣಕ್ಕಿಂತ ಸಂಸ್ಕಾರ ಮುಖ್ಯ : ಮಲ್ಲಿಕಾರ್ಜುನ ಅವಟಿ
ಸಿಂದಗಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ, ಇದು ಕೇವಲ ಬೀಳ್ಕೊಡುಗೆ ಸಮಾರಂಭವಲ್ಲ; ನಿಮ್ಮ ಬದುಕಿನ ಹೊಸ ಅಧ್ಯಾಯದ ಆರಂಭ. ಶಿಕ್ಷಣ ಹಣ ಸಂಪಾದನೆಗಾಗಿ ಅಲ್ಲ, ಜ್ಞಾನಾರ್ಜನೆ ಮತ್ತು ಸಂಸ್ಕಾರ ನಿರ್ಮಾಣಕ್ಕಾಗಿ ಇರಬೇಕು ಎಂದು ಬಬಲೇಶ್ವರದ ಶ್ರೀ ಶಾಂತವೀರ ಪಪೂ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಅವಟಿ ಹೇಳಿದರು.ಅವರು ತಾಲೂಕಿನ ರಾಂಪೂರ ಗ್ರಾಮದ ಜ್ಞಾನ ಸಿಂಚನ ಕಲಾ, ವಾಣಿಜ್ಯ...
ಸುದ್ದಿಗಳು
ಚಚಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
ಬೈಲಹೊಂಗಲ - ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ಹಿರೇಆದಾಪೂರ ಗ್ರಾಮದ ಗಣ್ಯ ಮನೆತನದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡ ಹೋಬಳಿಯ ಬೈಲಹೊಂಗಲ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ಚಚಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಗೌರವ ಕೋಶಾಧ್ಯಕ್ಷರಾದ...
ಸುದ್ದಿಗಳು
ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ
ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ ಅಧ್ಯಯನ ವಿಷಯದಲ್ಲಿ ಸಲ್ಲಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ದೊರೆತ ಪ್ರಯುಕ್ತ ಮುನವಳ್ಳಿಯ ವ್ಹಿ. ಪಿ. ಜೇವೂರ ಸ್ಮಾರಕ ಪ್ರತಿಷ್ಠಾನದ ಪದಾಧಿಕಾರಿಗಳು ಇತ್ತೀಚೆಗೆ ಗೌರವಿಸಿದರು.ಈ ಸಂದರ್ಭದಲ್ಲಿ ವಿ. ಪಿ. ಜೇವೂರ...
ಕವನ
ಕವನ : ಎಡಗೈ ಶಕ್ತಿ
ಎಡಗೈ ಶಕ್ತಿ
ಬಲಕ್ಕಿಲ್ಲದ ವೇಗ, ಎಡಕ್ಕಿಹುದು ನೋಡಿ
ಯುವರಾಜ್ ಸಿಂಗ್ ನ ಬ್ಯಾಟಿಂಗ್ ಶಕ್ತಿಯಲ್ಲಿ ಹರಿಯಿತು ರನ್ ಮಳೆ
ಎಡಗೈಯ ಸವಿನಯ ನಗು ಎಲ್ಲರನು ಮೋಡಿಮಾಡಿದಾಗ
ಜಗವೆಲ್ಲ ಕೊಂಡಾಡಿತು ಸಾಧನೆಯನುವಿಷ್ಣುವರ್ಧನ್ ಎಡಗೈ ಯಲಿ ಹಾಕಿರುವ ಕಡಗ ಕೈ ಮುಷ್ಟಿ...
ಸುದ್ದಿಗಳು
ಬದುಕಿನ ನೆಲೆಗಟ್ಟನ್ನು ಮಿತ್ರ ಸಂಮಿತ ಕೃತಿಯಲ್ಲಿ ತಿಳಿಯಬಹುದು
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ನಡೆದ ಕವಿ ಮನೆಯೊಳ್ ಕಾವ್ಯಾವಲೋಕನ ಎಂಬ ಕಾರ್ಯಕ್ರಮದಲ್ಲಿ ಡಾ.ಮಹದೇವ ಜಿಡ್ಡಿಮನಿಯವರ ಮಿತ್ರ ಸಂಮಿತ ಕಾವ್ಯ ಕೃತಿಯ ಕಾವ್ಯಾವಲೋಕನ ಮಾಡಿದ ದುರ್ಗಪ್ಪ ದಾಸನವರ ಉದಯೋನ್ಮುಖ ಸಾಹಿತಿಗಳು ಹೊಸಟ್ಟಿ ಇವರು ಮಿತ್ರ ಸಂಮಿತ ಕೃತಿಯು ಸಹೃದಯ ಓದುಗನು ಅದನ್ನು ಓದಿದಾಗ ಅದರ ಪರಿಮಳವನ್ನು ಆಸ್ವಾದಿಸಬಹುದು...
ಸುದ್ದಿಗಳು
ಪ್ರಕೃತಿ ಮತ್ತು ಪ್ರೀತಿಯ ಅದ್ಭುತ ಸಂಗಮ: ಮೇಘದೂತದ ಮಹತ್ವ ವಿವರಿಸಿದ ಪ್ರೊ. ನಾರಾಯಣಘಟ್ಟ
ಕಾಳಿದಾಸನ ಮೇಘದೂತ ಪ್ರಕೃತಿ ಹಾಗೂ ಶುದ್ಧ ಪ್ರೀತಿಯ ಅದ್ಭುತ ಕಾವ್ಯವಾಗಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರೊ. ನಾರಾಯಣಘಟ್ಟ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಶ್ರೀಮತಿ ಗಂಗಮ್ಮ–ಶ್ರೀ ತಿಮ್ಮಯ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಚಕೋರ ಸಾಹಿತ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು “ಮೇಘದೂತ –...
ಸುದ್ದಿಗಳು
ಡಾ. ಯ. ಚಿ. ದೊಡ್ಡಯ್ಯ ರಾಜ್ಯ ಸರ್ವೋದಯ ಮಂಡಲ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ
ಹುತಾತ್ಮರ ದಿನಾಚರಣೆ ಹಾಗೂ ರಾಷ್ಟ್ರೀಯ ಸರ್ವೋದಯ ದಿನದ ಅಂಗವಾಗಿ ಕಲಬುರಗಿಯಲ್ಲಿ ನಡೆದ ರಾಜ್ಯಮಟ್ಟದ ಸಮಾವೇಶದಲ್ಲಿ ಡಾ. ಯ. ಚಿ. ದೊಡ್ಡಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಡಾ. ಬಿ. ಎ.ಪಾಟೀಲ್ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಶಾಂತಿ ಕಾರ್ಯಕರ್ತ ಇ.ಪಿ. ಮೆನನ್ ಅವರಿಗೆ ರಾಷ್ಟ್ರೀಯ ಸರ್ವೋದಯ...
ಸುದ್ದಿಗಳು
ಕಡಿಮೆ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ
ಹುನಗುಂದ :ನಿಗದಿಪಡಿಸಿದಕ್ಕಿಂತ ಕಡಿಮೆ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಮುಖ್ಯಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಹಾರ ನಿರೀಕ್ಷಕರಿಗೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ನೂರಂದಗೌಡ ಕಲಗೋಡಿ ಸೂಚಿಸಿದರು.ಪಟ್ಟಣದ ಬಸವ ಮಂಟಪದಲ್ಲಿ ಬುಧವಾರ ತಾಲ್ಲೂಕು ಪಂಚಾಯತ್, ಪುರಸಭೆ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ...
ಸುದ್ದಿಗಳು
ಪರಿಹಾರಕ್ಕಾಗಿ ರೈತರಿಂದ ಹೈದ್ರಾಬಾದ್-ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತಡೆ
ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ದೋರಣೆಗೆ ರೈತರ ಆಕ್ರೋಶ : ಪರಿಹಾರ ನೀಡಲು ಫೆ.೨ ರವರೆಗೆ ಗಡುವುಹುನಗುಂದ:ಹೈದ್ರಾಬಾದ್-ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡ ರೈತರ ಭೂಮಿಗೆ ಎರಡು ವರ್ಷವಾದರೂ ಪರಿಹಾರ ಕೊಡದೇ ಭೂಮಿ ಕಳೆದುಕೊಂಡ ರೈತರನ್ನು ನ್ಯಾಯಾಲಯದ ಮೆಟ್ಟಿಲೇರಿಸಿ ರೈತರನ್ನು ಸತಾಯಿಸುವ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸ್ವಾಧೀನ ಅಧಿಕಾರಿಗಳು ಮಾಡುತ್ತಿದ್ದಾರೆ. ಪರಿಹಾರ ನೀಡಿ...
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



