spot_img
spot_img

ಮಳೆಯಲ್ಲಿಯೇ 75 ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಆಚರಣೆ

Must Read

spot_img

ಬೀದರ – ಬೆಳಿಗ್ಗೆ ಬೆಳಿಗ್ಗೆಯೇ ಶುರುವಾದ ಜಿಟಿ ಜಿಟಿ ಮಳೆಯಲ್ಲಿಯೇ ಜಿಲ್ಲಾ‌ ಪೊಲೀಸ್ ಕವಾಯತ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾ ಅಧಿಕಾರಿ ಗೋವಿಂದ ರೆಡ್ಡಿಯವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಾಂಪ್ರದಾಯಿಕವಾಗಿ ಪಥ ಸಂಚಲನದ ತಂಡಗಳಿಗೆ ಗೌರವ ವಂದನೆ ಸಲ್ಲಿಸಿದರು.

ಪೊಲೀಸ್ ತುಕಡಿಗಳು ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ:

ಜಿಟಿ ಜಿಟಿ ಮಳೆ ಮಧ್ಯದಲ್ಲಿಯೇ ನಡೆಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಸ್ಥಳೀಯ ಶಾಸಕ ರಹೀಂ ಖಾನ್ ಹಾಗೂ ಬಾಬು ವಾಲಿ ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಜಿಟಿ ಜಿಟಿ ಮಳೆಯ ಸುಂದರ ವಾತಾವರಣದಲ್ಲಿ ಜಿಲ್ಲಾ ರಾಜಕೀಯ ನಾಯಕರು ಅಧಿಕಾರಿಗಳು ಚಹಾ ಬಿಸ್ಕಿಟ ಸವಿಯುತ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!