Bidar News: ರೆಮ್ಡಿಸಿವಿರ್ ಮಾರಾಟ; ಓರ್ವನ ಬಂಧನ

Must Read

ಬೀದರ – ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ್ ನ ಓಲ್ಡ್ ಸಿಟಿಯಲ್ಲಿ ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರ ದಾಳಿ ಮಾಡಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ದುಲ್ಲಾ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.

ಈತ ಕೊರೋನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮ್ಡಿಸಿವಿರ್ ಮಾರಾಟ‌ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

ಬೀದರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ : ನಂದಕುಮಾರ ಕರಂಜೆ, ಬೀದರ

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group