Homeಸುದ್ದಿಗಳುಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಸವದತ್ತಿ – ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ತಾಲೂಕು ಪಂಚಾಯತ ಕಾರ್ಯಾಲಯದ ಮುಂಭಾಗದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಬದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ, ತಾಲೂಕುಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ, ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ, ಪಿಡಿಒ ಸಂಘದ ಅಧ್ಯಕ್ಷ ಚಂದ್ರಶೇಖರ ಬಾರ್ಕಿ, ಎಮ್ ಸಿ ಕಂಬಿ, ಬಾಬಾಜಾನ ಮ ದೊಡಮನಿ, ಕಾರ್ಮಿಕ ಮುಖಂಡ ಬಶಿರಅಹ್ಮದ ಅತ್ತಾರ, ಅಶೋಕ ಚಂದರಗಿ, ಗೊರೆಸಾಬ ಪ ಅಸುಂಡಿ, ದಾದಾಪೀರ ಮ ದಫೇದಾರ ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group