ಮೂಡಲಗಿ – ವಿಶ್ವ ಹಿಂದೂ ಪರಿಷತ್ ವತಿಯಿಂದ ಮೂಡಲಗಿ ತಾಲೂಕಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದ ಪ್ರಕಾಶ ಮಾದರ ಅವರಿಂದ ಬಡ ಅಂಗವಿಕಲರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

