ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ – ಈಶ್ವರಪ್ಪ

Must Read

ಬೀದರ – ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಅದಕ್ಕೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.

ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಕುರಿತಂತೆ ಕೈ ನಾಯಕರು ನಾ ಮುಂದು ತಾ ಮುಂದು ಎನ್ನುತ್ತ ಹೇಳಿಕೆ ಕೊಡುತ್ತಿರುವ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈಶ್ವರಪ್ಪ ಈ ಮೇಲಿನಂತೆ ಉತ್ತರಿಸಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ನಡೆದಿರುವ ವಾಕ್ಸಮರ ಕುರಿತಂತೆ ಕೇಳಿದ ಪ್ರಶ್ನೆಗೆ, ಅವರು ಏನು ಬೇಕಾದರೂ ಚರ್ಚೆ ಮಾಡಲಿ ಆದರೆ ನೋಡಿಕೊಂಡು ಮಾತನಾಡಬೇಕು. ಅವರು ಬಳಸಿದ ಪದಗಳನ್ನು ಕೇಳಿ ತುಂಬಾ ನೋವಾಗುತ್ತಿದೆ ಎಂದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group