ಕೋವಿಡ್ ಪರೀಕ್ಷೆ

Must Read

ಬನವಾಸಿ: ಜಿಲ್ಲಾಧಿಕಾರಿಗಳ ಆದೇಶದಂತೆ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಮೌಲಾನ, ಪಾದ್ರಿಗಳು ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಪ್ರತಿ 10 ದಿನಕ್ಕೊಮ್ಮೆ ಕೊವೀಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕು.

ಅಲ್ಲದೇ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸಂಪರ್ಕದಲ್ಲಿರುವ ಎಲ್ಲ ಅಂಗಡಿಕಾರರು ಕೊವೀಡ್ ಪರೀಕ್ಷೆಯನ್ನು ಮಾಡಿಕೊಳ್ಳಬೇಕು ಎಂದು ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group