ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Must Read

ಬೀದರ – ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.

ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಿಎಸ್ಐ, ಮಹೇಂದ್ರ ಕುಮಾರ ಪಶು ಚಿಕಿತ್ಸಾಲಯದ ವೈದ್ಯ ಡಾ. ರಾವಸಾಬ್ ಪಾಟೀಲ್, ಪಶು ಪರಿವೀಕ್ಷಕ ಸತೀಶ್ ಭೋಸಲೆ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group