ಬೆಳಗಾವಿ-ಬೆಂಗಳೂರು ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ

Must Read

ಮೂಡಲಗಿ: ಭಾರತಮಾಲಾ ಪರಿಯೋಜನೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರ ನಗರಕ್ಕೆ 2 ರಿಂಗ್ ರಸ್ತೆಗಳು ಮಂಜೂರಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಸೋಮವಾರ ಆ 2 ರಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತವಾಗಿ ಉತ್ತರಿಸಿದ್ದಾಗಿ ಹೇಳಿದ ಅವರು, ಭಾರತಮಾಲಾ ಪರಿಯೋಜನೆಯ ವಿವಿಧ ಯೋಜನೆಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ವ್ಯಾಪಿಸಿವೆ. ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್‌ ವೇ 262 ಕಿ.ಮೀ ಭಾರತಮಾಲಾ ಪರಿಯೋಜನೆ 1ನೇ ಹಂತದಲ್ಲಿ ಮಂಜೂರಾಗಿದೆ ಎಂದು ಉತ್ತರಿಸಿದರು.

Latest News

ಕಲಬುರಗಿ ವಿಮಾನ ನಿಲ್ದಾಣ ಸ್ತಬ್ಧ: ರಾಜ್ಯ ಸರಕಾರದ ಮೌನದಿಂದ ಅಭಿವೃದ್ಧಿಗೆ ಹಿನ್ನಡೆ

371 ಜೆ ವ್ಯಾಪ್ತಿಯ ವಿಮಾನ ನಿಲ್ದಾಣಕ್ಕೆ ಗ್ರಹಣ: ಜನಪ್ರತಿನಿಧಿಗಳ ಮೌನಕ್ಕೆ ಆಕ್ಷೇಪಇತ್ತೀಚೆಗಷ್ಟೇ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ...

More Articles Like This

error: Content is protected !!
Join WhatsApp Group