ಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

Must Read

ಬೆಂಗಳೂರು– ಮೊಟ್ಟೆ ಹಗರಣದಲ್ಲಿ ಸಿಲುಕಿದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತ ರು ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು.

ಭ್ರಷ್ಟಾಚಾರ ಆರೋಪ ಹೊತ್ತವರನ್ನು ಸಂಪುಟದಲ್ಲಿ ಸೇರಿಸಿಕೊಂಡಿರುವ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವೆ ಜೊಲ್ಲೆಯವರ ಪ್ರತಿಕೃತಿ ದಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಮಧ್ಯೆ ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಶಶಿಕಲಾ ಜೊಲ್ಲೆಯವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group