45 ವರ್ಷದ ಮಹಿಳೆಯ ಮೇಲೆ ಗ್ಯಾಂಗ್ ರೇಪ್

Must Read

ಬೀದರ – ಬೈಕ್ ಮೇಲೆ ಹೊರಟಿದ್ದವರನ್ನ ಅಡ್ಡಗಟ್ಟಿ, ೪೫ ವರ್ಷ ವಯಸ್ಸಿನ ಮಹಿಳೆಯನ್ನ ಹೊತ್ತೊಯ್ದು ಗ್ಯಾಂಗ್ ರೇಪ್ ಮಾಡಿದ ಹೇಯ ಘಟನೆ ಯಾದಗಿರಿ ತಾಲೂಕಿನ ಶಹಾಪುರ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮದ್ಯದ ಅಮಲಿನಲ್ಲಿ ಮಹಿಳೆಯನ್ನ ಹುರಿದ ಮುಕ್ಕಿದ ಇಬ್ಬರು ಕಾಮುಕರು ಯಾದಗಿರಿ ಶಹಾಪುರ ಮಾರ್ಗ ಮಧ್ಯದಲ್ಲಿ ಆಟೋದಲ್ಲಿ ಬಂದು ಬೈಕ್ ನಲ್ಲಿದ್ದ ಮಹಿಳೆಯನ್ನ ಹೊತ್ತೊಯ್ದ ಬಲಾತ್ಕರಿಸಿದ್ದಾರೆ ಎನ್ನಲಾಗಿದೆ

ಈ ಬಗ್ಗೆ ಸಂತ್ರಸ್ಥ ಮಹಿಳೆಯಿಂದ ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಶಹಾಪುರ ಪೊಲೀಸರಿಂದ ಇಬ್ಬರು ಕಾಮುಕರ ಬಂಧನ ಹಾಗೂ ಕೃತ್ಯಕ್ಕೆ ಬಳಸಲಾದ ಆಟೋ ವಶಕ್ಕೆ ಪಡೆಯಲಾಗಿದೆ.
ರಾಜು (೨೧) ಹಾಗೂ ವೀರೇಶ (೨೪) ಎಂಬ ಇಬ್ಬರು ಆರೋಪಿತರನ್ನ ಸ್ಥಳ ಮಹಜರು ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ.

ವರದಿ: ನಂದಕುಮಾರ ಕರಂಜೆ, ಬೀದರ

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group