ಪಂಚಮಸಾಲಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ

Must Read

ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರೀಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು, ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೊಳಿಸಿ ಸಂಘಟನೆಯಲ್ಲಿ ಸಕ್ರಿಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group