ಸಿಂದಗಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಪಟ್ಟಣದ ನಿವಾಸಿಯಾದ ಬಂದೇನವಾಜ ಸೈಫನಸಾಬ ಶಹಾಪೂರ ಅವರನ್ನು ಅಸಂಘಟಿತ ಕಾರ್ಮಿಕರ ವಿಭಾಗದ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮಹ್ಮದ್ ಹನೀಪ ಮಕಾಂದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.