ಪ್ರಧಾನಿ ಮೋದಿ ಜನ್ಮದಿನ ; ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ – ಬಾಲಚಂದ್ರ ಜಾರಕಿಹೊಳಿ

Must Read

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸೆ.17 ಶುಕ್ರವಾರದಂದು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರು ನಿಮ್ಮ ಗ್ರಾಮದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group