ಬೀದರ್ ನಲ್ಲಿ ಚಿರತೆ ದಾಳಿ ಆಕಳ ಸಾವು

Must Read

ಬೀದರ – ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಚಿರತೆ ದಾಳಿ ಮಾಡಿ ಒಂದು ಆಕಳು ಸಾವಿಗೀಡಾದ ಘಟನೆ ನಡೆದಿದೆ.

ಹುಮನಾಬಾದ ತಾಲೂಕಿನ ಚಿಟಗುಪ್ಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಣಕುಣಿ ಗ್ರಾಮದಲ್ಲಿ ಹುಸೇನ್ ಸಾಬ್ ತಂದೆ ಶೇಕ ಅಹ್ಮದ್ ಸಾಬ ರವರ ಹೊಲದಲ್ಲಿ ಮಧ್ಯಾಹ್ನ 2:30 ಗಂಟೆಗೆ ಆಕಳ ಮೇಲೆ ದಾಳಿ ಮಾಡಿದೆ.

ಆಕಳು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಂಡು ಬಂದಿದೆ ಎಂದು ಪಿ ಎಸ್ ಐ ಮಹೇಂದ್ರ ಕುಮಾರ ಹೇಳಿದ್ದಾರೆ. ಸದರಿ ಸ್ಥಳಕ್ಕೆ ಹುಮನಾಬಾದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟೆ ನೀಡಿ ಪರಿಶೀಲನೆ ನಡೆಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group