- Advertisement -
ಬೆಳಗಾವಿ : ಸದ್ಗುರು ಪ್ರತಿಷ್ಠಾನ ಟ್ರಸ್ಟ್ ನೀಡುವ ಸದ್ಗುರು ಕಾಯಕ ಶ್ರೀ ಪ್ರಶಸ್ತಿಗೆ ಸ.ಪ.ಪೂ.ಕಾಲೇಜು ಹಿರೇಬಾಗೇವಾಡಿಯ ಉಪನ್ಯಾಸಕಿ, ಲೇಖಕಿ, ಚಿಂತಕಿ, ಅಂಕಣಕಾರ್ತಿ ಜಯಶ್ರೀ ಜಯಪ್ರಕಾಶ ಅಬ್ಬಿಗೇರಿ ಭಾಜನರಾಗಿದ್ದಾರೆ.
ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆಯೆಂದು ಪ್ರತಿಷ್ಠಾನದ ಅಧ್ಯಕ್ಷ ಸಾಹಿತಿ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ತಿಳಿಸಿದ್ದಾರೆ.