ಕಾರಂಜಿಮಠದಲ್ಲಿ ಮಾಸಿಕ ಶಿವಾನುಭವ ಮತ್ತು ಪೂಜ್ಯ ಶ್ರೀ ಡಾ. ಲಿಂ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ

Must Read

ಬೆಳಗಾವಿ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ದಿನಾಂಕ ೩-೧೨-೨೦೨೧ ರಂದು ಶುಕ್ರವಾರ ಸಾಯಂಕಾಲ ೬ ಗಂಟೆಗೆ ೨೪೬ನೇ ಶಿವಾನುಭವ ಹಾಗೂ ಪೂಜ್ಯ ಶ್ರೀ ಲಿಂ. ಡಾ. ಶಿವಬಸವ ಮಹಾಸ್ವಾಮಿಗಳವರ ೧೩೨ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜರುಗುವುದು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ ಶ್ರೀ ಗುರುಸಿದ್ಧ ಮಹಾಸ್ವಾಮಿಗಳವರು ವಹಿಸಲಿದ್ದು, ಪ್ರೊ. ಎಂ. ಆರ್. ಉಳ್ಳೇಗಡ್ಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ರೇಖಾ ರೇಣುಕಪ್ರಸಾದ ಚಿಕ್ಕಲಿ ಮತ್ತು ಡಾ. ಮಂಜುಳಾ ರಾಮಣ್ಣವರ ಅವರನ್ನು ಸನ್ಮಾನಿಸಲಾಗುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group