ವಿಪ ಚುನಾವಣೆ ಪೂರ್ವಭಾವಿ ಸಭೆ

Must Read

ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.

ಈ ಸಭೆಗೆ ಸಚಿವರಾದ ಗೋವಿಂದ ಕಾರಜೋಳ, ಸಂಸದರಾದ ರಮೇಶ ಜಿಗಜಿಣಗಿ, ಸಿಂದಗಿ ಶಾಸಕರಾದ ರಮೇಶ ಭೂಸನೂರ, ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್. ಎಸ್. ಪಾಟೀಲ ಕೂಚಬಾಳ ಸೇರಿದಂತೆ ಪಕ್ಷದ ಪ್ರಮುಖರು, ಮತ್ತಿತರರು ಆಗಮಿಸಲಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group