ರಮೇಶ ಭೂಸನೂರ ಮತಯಾಚನೆ

Must Read

ಸಿಂದಗಿ: ವಿಜಯಪೂರ-ಬಾಗಲಕೋಟೆ ವಿಧಾನ ಪರಿಷತ್ತು ಚುನಾವಣೆಯ ಹಿನ್ನೆಲೆಯಲ್ಲಿ ಮತಯಾಚನೆ ಸಮಾರಂಭವನ್ನು ಸಿಂದಗಿ ಮತಕ್ಷೇತ್ರದ ಶಾಸಕರಾದ ರಮೇಶ ಭೂಸನೂರ ಅವರು ತಾಲೂಕಿನ ದೇವಣಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರ್ವ-ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಪಿ.ಎಚ್.ಪೂಜಾರ ಅವರ ಪರವಾಗಿ ಮತವನ್ನು ಚಲಾಯಿಸಬೇಕೆಂದು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು,ಸಿಂದಗಿ ಮಂಡಲದ ಅಧ್ಯಕ್ಷರಾದ ಈರಣ್ಣಾ ರಾವೂರ,ಕಾಶಿನಾಥಗೌಡ ಗಂಗನಳ್ಳಿ, ಶ್ರೀಮಂತಗೌಡ ನಾಗೂರ,ಶರಣಪ್ಪ ಕಣ್ಮೇಶ್ವರ,ಶಂಕರಲಿಂಗ ಕಡ್ಲೇವಾಡ,ಸಿದ್ದು ಹೀರಾಪೂರ,ಬಸವರಾಜ ತಾವರಖೇಡ ಮುಂತಾದವರು ಉಪಸ್ಥಿತರಿದ್ದರು.

Latest News

ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಒಂದು ಭೇಟಿ

ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್‌ನಲ್ಲಿ ಟೀ...

More Articles Like This

error: Content is protected !!
Join WhatsApp Group