ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Must Read

ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ.

ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ನೇರ ನಡೆಯ ವ್ಯಕ್ತಿ ಯಾಗಿದ್ದ ಜಾಲಪ್ಪ ಅವರ ನಿಧನದಿಂದ ರಾಜ್ಯಕ್ಕೆ ಅಪಾರ ಹಾನಿಯಾಗಿದೆ. ರಾಜಕೀಯ ಮತ್ರವಲ್ಲದೇ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿಯೂ ಅವರ ಸೇವೆ ಅಪಾರವಾಗಿತ್ತು ಎಂದು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group