ಸೋನೊಳ್ಳಿಯವರಿಗೆ ಚನ್ನಮ್ಮ ಪ್ರಶಸ್ತಿ

Must Read

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಹಾಗೂ ಪ್ರಥ್ವಿ ಫೌಂಡೇಶನ್ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಅವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಹಮ್ಮಿಕೊಂಡ ಕಿತ್ತೂರು ಕರ್ನಾಟಕ ಉತ್ಸವದಲ್ಲಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಶ್ರೀಮತಿ ಸವಿತಾ ಕುಸುಗಲ್ಲ, ಶ್ರೀಮತಿ ಶಿಲ್ಪಾ ಗೋಡಿಗೌಡರ,  ಡಾ ಪಂಚಯ್ಯ ಹಿರೇಮಠ,ಕು ವಿಜಯಲಕ್ಷ್ಮೀ, ಶ್ರೀಮತಿ ಲೀಲಾ ಮಹೇಶ, ಚಂದ್ರಶೇಖರ ಮಾಡಲಗೇರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group