ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ಮಿಲಿಂದ ಮನೋಹರ ಮಣೂರ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಂಘಟನಾ ಕಾರ್ಯದರ್ಶಿನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಲಿಂದ ಮಣೂರ ನೇಮಕ
0
655
RELATED ARTICLES