ಮೂಡಲಗಿ ಪಿಕೆಪಿಎಸ್‍ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ

Must Read

ಮೂಡಲಗಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತೀಚೆಗೆ ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂದೀಪ ಮಲ್ಲಪ್ಪ ಸೋನವಾಲಕರ ಹಾಗೂ ಉಪಾಧ್ಯಕ್ಷೆಯಾಗಿ ನೀಲವ್ವ ದುಂಡಯ್ಯ ಮಠಪತಿ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.

ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಸಂದೀಪ ಸೋನವಾಲಕರ ಮಾತನಾಡಿ, ‘1947ರಲ್ಲಿ ರೈತರಿಂದ ಸ್ಥಾಪಿತವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯು ಮೂಡಲಗಿಯ ಪ್ರಥಮ ಸಹಕಾರಿ ಸಂಸ್ಥೆಯಾಗಿದೆ. ಪ್ರತಿಷ್ಠಿತ ಪಿಕೆಪಿಎಸ್ ಸೊಸೈಟಿಯ ಎಲ್ಲ ನಿರ್ದೇಶಕರ ಮತ್ತು ಸದಸ್ಯರ ವಿಶ್ವಾಸದೊಂದಿಗೆ ಸೊಸೈಟಿಯ ಏಳ್ಗೆಗಾಗಿ ಶ್ರದ್ಧೆಯಿಂದ ಕಾರ್ಯಮಾಡುವೆನು’ ಎಂದು ತಿಳಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group