ಬೆಳಗಾವಿ ಜಿಲ್ಲೆಯಲ್ಲಿ ಏಳು ದಿನ ಶಾಲೆಗೆ ರಜೆ

Must Read

ಬೆಳಗಾವಿ – ಜಿಲ್ಲೆಯಲ್ಲಿ ಕೋವಿಡ್ ಕೇಸುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ೧ ರಿಂದ ೯ ನೇ ತರಗತಿಯ ಶಾಲೆಗಳು ಹಾಗೂ ವಸತಿ ಶಾಲೆಗಳಿಗೆ ದಿ. ೧೧ ರಿಂದ ೧೮ ರ ವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಿ. ೧೦ ರಂದು ಬೆಳಗಾವಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ ಚರ್ಚಿಸಿದ ನಂತರ ಕೋವಿಡ್ – ೧೯ ನಿಯಂತ್ರಣಕ್ಕೆ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ರಡಿ ಹಾಗೂ ಸರ್ಕಾರದ ಉಲ್ಲೇಖ (೧) ರ ಆದೇಶದಂತೆ ಎಲ್ಲಾ ಶಾಲೆಗಳು ಹಾಗೂ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group