ಬೆಳಗಾವಿ: ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಹಾಗೂ ಕಸಾಪ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಸತ್ಯಭಾಮ ಕಂಬಾರ ನಿಧನಕ್ಕೆ ಕಸಾಪ ಸಂತಾಪ
0
556
RELATED ARTICLES