ಮುರುಘಶ್ರೀ ಪ್ರಶಸ್ತಿ ವಿತರಣೆ

Must Read

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು.

ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ ದ್ಯಾಮನಗೌಡರ, ಎಂ.ಆರ್.ಗೋಪಶೆಟ್ಟಿ, ದುಂಡಪ್ಪ ಬುರ್ಜಿ, ಸುಭಾಸ ಗೀದಿಗೌಡರ, ಅರುಣಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...

More Articles Like This

error: Content is protected !!
Join WhatsApp Group