ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Must Read

ಗೋಕಾಕ್– ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.

ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಇವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group