ನಾಮಪತ್ರ ಸಲ್ಲಿಕೆ

Must Read

ಸಿಂದಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ವಿಜಯಪುರ ಜಿಲ್ಲೆಯ ಕೆ.ಕೆ.ಕುಲಕರ್ಣಿ ಅವರು ರಾಜ್ಯ ಚುನಾವಣಾ ಅಧಿಕಾರಿ ಸು. ತ. ರಾಮೇಗೌಡ ಅವರಿಗೆ ನಾಮಪತ್ರ ಸಲ್ಲಿಸುತ್ತಿರುವುದು.

ಈ ಸಂದರ್ಭದಲ್ಲಿ ನವನಾಡ ಕರ್ನಾಟಕ ಸಂಪಾದಕ ಸೀತಾರಾಮ ಕುಲಕರ್ಣಿ ಅವರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group