ಬಜೆಟ್: ಲಕ್ಕಣ್ಣ ಸವಸುದ್ದಿ ಶ್ಲಾಘನೆ

Must Read

ಮೂಡಲಗಿ – ಇವತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸ್ವಾಗತಾರ್ಹ, ಬಜೆಟ್‍ನಲ್ಲಿ ಘೋಷಿಸಿದ ಎಲ್ಲಾ ಯೋಜನೆಗಳನ್ನೂ ತ್ವರಿತಗತಿಯಲ್ಲಿ ಜಾರಿ ಮಾಡಲಿ ಬರೀ ಘೋಷಣೆಯಾಗಿ ಉಳಿಯಬಾರದು ಎಂದು ಕಾಂಗ್ರೆಸ್ ಪಕ್ಷದ ಮಖಂಡ ಲಕ್ಕಣ್ಣ ಸವಸುದ್ದಿ ಶ್ಲಾಘಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ತ್ವರಿತಗತಿಯಲ್ಲಿ ಜಾರಿ ಮಾಡಿದರೆ ಉತ್ತಮ ಎಂದು ಅವರು ಹೇಳಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group