ಶ್ರೀ ಬಸವೇಶ್ವರ ಸೊಸೈಟಿಗೆ ರೂ.51 ಲಕ್ಷ ಲಾಭ

Must Read

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯು ಸನ್ 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸೊಸಾಯಿಟಿ ಮುಖ್ಯ ಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ತಿಳಿಸಿದ್ದಾರೆ.

ಸೊಸಾಯಿಟಿ ಪ್ರಗತಿ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ ಅವರು, ಸದ್ಯ ಸೊಸಾಯಿಟಿಯು ರೂ. 77. 26 ಲಕ್ಷ  ಶೇರು ಬಂಡವಾಳ, ರೂ. 2.82 ಕೋಟಿ ನಿಧಿಗಳು, ರೂ. 24.93 ಕೋಟಿ ಠೇವುಗಳು, ರೂ. 15.75 ಕೋಟಿ ಸಾಲಗಳು ಹಾಗೂ ರೂ.29.85  ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group